Movie News: 2023ರ ಡಿಸೆಂಬರ್ 8ರಂದು ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲಿ ಸಾವನ್ನಪ್ಪಿದ್ದರು. ಇಂದು ಅವರ ಸ್ಮಾರಕ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಅವರ ಮಗ, ನಟ ವಿನೋದ್ ರಾಜ್, ಗುದ್ದಲಿ ಪೂಜೆ ನೆರವೇರಿಸಿದ್ದಾರೆ.
ಬೆಂಗಳೂರಿನ ಹೊರವಲಯದಲ್ಲಿ ನಟಿ ಲೀಲಾವತಿ ಮನೆ ಇದ್ದು, ಅಲ್ಲೇ ಇರುವ ತೋಟದ ಪಕ್ಕದಲ್ಲಿ, ಲೀಲಾವತಿ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ....
Movie News: ನೆಲಮಂಗಲ: ಅನಾರೋಗ್ಯ ದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ತೋಟದ ಮನೆಗೆ ಆಗಮಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಲೀಲಾವತಿ...
Movie News: ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ...