ಕನ್ನಡ ಚಿತ್ರರಂಗದ ಹಿರಿಯ ನಟಿಯರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ವಿಶೇಷ ಮನವಿ ಸಲ್ಲಿಸಿದ್ದಾರೆ. ನಟಿಯರಾದ ಜಯಮಾಲ, ಶೃತಿ ಮತ್ತು ಮಾಳವಿಕಾ, ಡಿಕೆಶಿಯವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅವರ ಬೇಡಿಕೆಗಳ ಒತ್ತಾಯವನ್ನು ಒಳಗೊಂಡಂತೆ ಮಾತುಕತೆ ನಡೆಸಿದರು.
ದಿವಂಗತ ನಟ ಡಾ. ವಿಷ್ಣುವರ್ಧನ್ ಅವರ 75ನೇ ಹುಟ್ಟು ಹಬ್ಬ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿದೆ....