ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರಕ್ಕೆ ನಿಧಿ ಸಂಗ್ರಹ ಕಾರ್ಯ ನಡೆಯುತ್ತಿದೆ. ದೇಶಾದ್ಯಂತ ಮನೆ ಮನೆಗೆ ತೆರೆಳಿ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸಲಾಗುತ್ತಿದ್ದು, ಈ ಮಹಾನ್ ಕಾರ್ಯಕ್ಕೆ ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಕೈ ಜೋಡಿಸಿದ್ದಾರೆ.
ಕರ್ನಾಟಕದಲ್ಲಿ ವಿಶ್ವ ಹಿಂದೂ ಪರಿಷತ್ ನಿಧಿ ಸಂಗ್ರಹಿಸುತ್ತಿದ್ದು, ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ ಪ್ರಣೀತಾ ಒಂದು ಲಕ್ಷ ರೂಪಾಯಿ ನೆರವು...