https://www.youtube.com/watch?v=4P4F7vUc4mw
SVC ಫಿಲ್ಮಂಸ್ ಚೊಚ್ಚಲ ಸಿನಿಮಾ ಅನೌನ್ಸ್..!
ಸಿನಿಮಾ ಕನಸುಗಳನ್ನು ಹೊತ್ತು ಬರುವ ಸಿನಿಮೋತ್ಸಾಹಿಗಳಿಗೇನು ಕೊರತೆ ಇಲ್ಲ. ಆದ್ರೆ ಆ ಸಿನಿಮೋತ್ಸಾಹಿಗಳ ಕಲೆಗೆ ಬೆಲೆ ಕೊಡುವ ನಿರ್ಮಾಪಕರು ಬೇಕು. ಸದ್ಯಕ್ಕೆ ಯುವ ಪ್ರತಿಭೆಗಳ, ಪ್ರತಿಭಾನ್ವಿತ ಕಲಾವಿದರಿಗೆ ಸಿನಿಮಾ ಮಾಡುವ ಹಂಬಲ ಕನಸು ಹೊತ್ತು ಎಸ್ ವಿಸಿ ಫಿಲ್ಮಂಸ್ ಎಂಬ ಪ್ರೊಡಕ್ಷನ್ ಹೌಸ್ ನಿರ್ಮಾಣಗೊಂಡಿದ್ದು, ಎಂ ಮುನೇಗೌಡ ಸಾರಥ್ಯದ...
ಶೋಕ್ದಾರ್ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ವೊಂದು ಸಿಕ್ಕಿದೆ. ಧನ್ವೀರ್ ಗೆ ನಾಯಕಿ ಯಾರಾಗ್ತಾರೆ ಅನ್ನೋ ಅಭಿಮಾನಿಗಳ ಕುತೂಹಲದ ಪ್ರಶ್ನೆಗೀಗ ಚಿತ್ರತಂಡ ಉತ್ತರ ನೀಡಿದೆ.
ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ...