Monday, December 22, 2025

Actress Shobhitha

ಹುಟ್ಟೂರಿಗೆ ನಟಿ ಶೋಭಿತಾ ಮೃತದೇಹ: ಸಕಲೇಶಪುರದಲ್ಲಿ ಅಂತ್ಯಕ್ರಿಯೆ

Sandalwood News: ಇಂದು ನಟಿ ಶೋಭಿತಾ ಶಿವಣ್ಣ ಮೃತದೇಹ ಹುಟ್ಟೂರಾದ ಸಕಲೇಶಪುರಕ್ಕೆ ಬಂದಿದ್ದು, ಅಂತ್ಯಸಂಸ್ಕಾರ ನಡೆದಿದೆ. ಹಾಸನದ ಸಕಲೇಶಪುರ ತಾಲೂಕಿನ ಹೆರೂರು ಶೋಭಿತಾ ಹುಟ್ಟೂರಾಗಿದ್ದು, ಅವರ ನಿವಾಸದ ಎದುರೇ ಅಂತ್ಯಕ್ರಿಯೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ನಟಿ ಶೋಭಿತಾ ಶಿವಣ್ಣ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಶೋಭಿತಾ ಶಿವಣ್ಣ ಬ್ರಹ್ಮಗಂಟು ಸಿರಿಯಲ್ ಮೂಲಕ ಪ್ರಸಿದ್ಧರಾಗಿದ್ದರು....

ಬ್ರಹ್ಮಗಂಟು ಖ್ಯಾತಿಯ ಶೋಭಿತಾ ಇನ್ನು ನೆನಪು ಮಾತ್ರ: ಹೈದರಾಬಾದ್‌ನಲ್ಲಿ ಸಾವಿಗೀಡಾದ ನಟಿ

Sandalwood News: ಸ್ಯಾಂಡಲ್ ವುಡ್ ನಟಿ, ಬ್ರಹ್ಮಗಂಟು ಸಿರಿಯಲ್ ಖ್ಯಾತಿಯ ನಟಿ ಶೋಭಿತಾ(30) ಇಂದು ಹೈದರಾಬಾದ್‌ನ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. https://youtu.be/-L5OeCDH-xg ನಟಿ ಶೋಭಿತಾ, ಬ್ರಹ್ಮಗಂಟು ಸಿರಿಯಲ್ ಮೂಲಕ ಪ್ರಸಿದ್ಧರಾಗಿದ್ದರೂ ಕೂಡ, ಅವರು 12ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದರು. ಆದರೆ ಮದುವೆಯಾದ ಬಳಿಕ ಶೋಭಿತಾ ನಟನೆಯಿಂದ ದೂರ ಉಳಿದಿದ್ದರು. ಇನ್‌ಸ್ಟಾಗ್ರಾಮ್‌ನಲ್ಲಿ ಆಗಾಗ ರೀಲ್ಸ್ ಶೇರ್ ಮಾಡುತ್ತಿದ್ದರು. https://youtu.be/E3YmJxhTl-g ಅವರು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img