"ಕಂಡ್ಹಿಡಿ ನೋಡನ"ಅಂತಿದ್ದಾರೆ ನಾಗೇಂದ್ರ ಅರಸ್..!
"ಸೈಕೋ ಶಂಕರ" ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಪ್ರಣವ ಸೂರ್ಯ ನಾಯಕರಾಗಿ ನಟಿಸಿರುವ, ನಾಗೇಂದ್ರ ಅರಸ್ ನಿರ್ದೇಶನದ "ಕಂಡ್ಹಿಡಿ ನೋಡನ" ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರತಂಡ ಮಾಧ್ಯಮದ ಮುಂದೆ ಚಿತ್ರದ ಕುರಿತು ಮಾತನಾಡಿತ್ತು.
ನಾನು ಪ್ರಣವ್ ಸೂರ್ಯ ಅವರ ಮ್ಯಾನ್ ಲಿಯೋ ಸ್ಟುಡಿಯೋದಲ್ಲಿ ಹೀಗೆ ಮಾತನಾಡುತ್ತಿರುವಾಗ ಆರಂಭವಾದ ಚಿತ್ರವಿದು. ಸಸ್ಪೆನ್ಸ್...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...