ದಾವಣಗೆರೆ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನನಗೆ ಶಾಸಕರ ಬೆಂಬಲವಿದೆ. ಡಿಕೆಶಿ ಅವರಿಗೆ ಹೆಚ್ಚಿನ ಶಾಸಕರ ಬಲವಿಲ್ಲ ಎಂದು ಹೇಳುವ ಮೂಲಕ ಹೈಕಮಾಂಡ್ ನಾಯಕರಿಗೂ ಖಡಕ್ ಸಂದೇಶ ರವಾನಿಸಿದ್ದಾರೆ. ಆದರೆ ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಈ ಅವಧಿಯಲ್ಲಿಯೇ ಸಿಎಂ ಆಗುತ್ತಾರೆ ಎಂದು...