Mandya News:
ಕಳೆದ ಹತ್ತು ಹನ್ನೊಂದು ದಿನದಿಂದ ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ ರಾಜ್ಯ ರಾಜಕೀಯದಲ್ಲಿ, ಪೊಲೀಸ್ ವಲಯದಲ್ಲಿ ಸಂಚಲನ ಎಬ್ಬಿಸಿದ್ದ. ಮಾಡಬಾರದ ಮಣ್ಣು ತಿನ್ನೋ ಕೆಲಸ ಮಾಡಿ ಪೊಲೀಸರಿಗೂ ಸಿಗದೇ ತಲೆ ತಪ್ಪಿಸಿಕೊಂಡು ಓಡುತ್ತಿದ್ದಾ ಸ್ಯಾಂಟ್ರೋ ಅಂತಿಮವಾಗಿ ಗುಜರಾತ್ನಲ್ಲಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ...
ಬೆಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ ಸಮರ್ಥಿಸಿಕೊಂಡಿದ್ದು, ಇದರ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಈ ಕೃತ್ಯದ ಕುರಿತು ಸಂಘಟನೆಯೊಂದು ಹೇಳಿಕೆ ಬಿಡುಗಡೆ ಮಾಡಿದ ನಂತರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ಹೇಳಿಕೆ...
Manglore:
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ, ಮುಖ್ಯ ಆರೋಪಿಗಳ ಬಂಧನವಾಗಬೇಕಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಆಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಎನ್ಐಎ ಅಧಿಕಾರಿಗಳ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್...