ಪುಣೆ- ಮಹಾರಾಷ್ಟ್ರದ ಪುಣೆಯಲ್ಲಿ ಪ್ರೇಯಸಿಯನ್ನು ಬಚಾಯಿಸಲು ಪತ್ನಿಯ ಆಧಾರ್ ಕಾರ್ಡ್ ಬಳಸಿದ್ದ ಖದೀಮನನ್ನು ಮತ್ತು ಆತನ ಪ್ರೇಯಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಖದೀಮನ ಬಗ್ಗೆ ಆತನ ಪತ್ನಿಗೆ ಮೊದಲೇ ಅನುಮಾನವಿದ್ದ ಕಾರಣ, ಆತನಿಗೆ ಗೊತ್ತಿಲ್ಲದೇ, ಆತನ ಪತ್ನಿ ಆತನ ಕಾರಿಗೆ ಜಿಪಿಎಸ್ ಅಳವಡಿಸಿದ್ದಳು. ಇದರಿಂದ ಆತ ಎಲ್ಲಿ ಹೋಗುತ್ತಾನೆ. ಏನು ಮಾಡುತ್ತಾನೆ. ಯಾರ ಜೊತೆ...
ನವದೆಹಲಿ: ಬ್ಯಾಂಕ್ ಖಾತೆಯಿಂದ 50ಸಾವಿರಕ್ಕೂ ಹೆಚ್ಚು ಹಣ ಡ್ರಾ ಮಾಡೋದಕ್ಕೆ ಖಡ್ಡಾಯವಾಗಿ ಬೇಕಾಗಿದ್ದ ಪಾನ್ ಕಾರ್ಡ ಇನ್ನು ಮುಂದೆ ಅಗತ್ಯವಿರೋದಿಲ್ಲ ಅಂತ ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.
ಆದಾಯ ತೆರಿಗೆ ಪಾವತಿಸಲು ಇನ್ನುಮುಂದೆ ಪಾನ್ ಕಾರ್ಡ್ ಬದಲಾಗಿ ಆಧಾರ್ ಕಾರ್ಡ್ ಉಪಯೋಗಿಸಬಹುದೆಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ನವದೆಹಲಿ: ಆದಾಯ ತೆರಿಗೆ ಪಾವತಿ ಮಾಡಲು ಇನ್ನು ಮುಂದೆ ಪಾನ್ ಕಾರ್ಡ್ ಅವಶ್ಯಕತೆ ಇಲ್ಲ ಅಂತ ಕೇಂದ್ರ ಬಜೆಟ್ ಘೋಷಣೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ವರ್ಷಕ್ಕೊಮ್ಮೆ ಆದಾಯ ತೆರಿಗೆ ಪಾವತಿ ಮಾಡಲು ಇನ್ನುಮುಂದೆ ಪಾನ್ ಕಾರ್ಡ್ (ಪರ್ಮನೆಂಟ್ ಆಕೌಂಟ್ ನಂಬರ್) ಖಡ್ಡಾಯವಲ್ಲ ಅಂತ ಘೋಷಣೆ ಮಾಡಿರೋ ಕೇಂದ್ರ, ಆಧಾರ್ ಕಾರ್ಡ್...