ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಕಿರು ಜಲಪಾತಗಳು, ಮಳೆಗಾಲದಲ್ಲಿ ಮತ್ತೆ ಜೀವ ಪಡೆಯುತ್ತವೆ. ಇಂಥಾ ಕಿರುಜಲಪಾತಗಳು ಮಲೆನಾಡು ಭಾಗದಲ್ಲಿ ವ್ಯಾಪಕವಾಗಿವೆ.
ಮನಸ್ಸಿಗೆ ಮುದ ನೀಡೋ ಕಿರುಜಲಪಾತಗಳು, ಅಷ್ಟೇ ಅಪಾಯಕಾರಿಯೂ ಹೌದು. ಸ್ವಲ್ಪ ಯಾಮಾರಿದ್ರೂ ಬದುಕುಳಿಯುವ ಚಾನ್ಸೇ ಇಲ್ಲ. ಹಾಸನ ಜಿಲ್ಲೆಯಲ್ಲೂ...
ನವದೆಹಲಿ: ದೇಶದಾದ್ಯಂತ 166 ಆಧಾರ್ ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಅಲ್ಲಿ ಆಧಾರ್ ನೋಂದಣಿ ಮತ್ತು ವಿಳಾಸ ಬದಲಾವಣೆಯಂತಹ ಸೇವೆಗಳನ್ನು ಒದಗಿಸಲಾಗುವುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಯುಐಡಿಎಐ ತಿಳಿಸಿದೆ.
ಯುಐಡಿಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೌರವ್ ಗಾರ್ಗ್ ಅವರು ಗಾಜಿಯಾಬಾದ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೆ ದೇಶದಲ್ಲಿ 58 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆಸಕ್ತ...
ಸದ್ಯ ಭಾರತದ ಪ್ರಜೆಗಳಿಗೆ ಕಚೇರಿ ಕೆಲಸಗಳಲ್ಲಿ ಉಪಯೋಗಕ್ಕೆ ಬರುವಂಥದ್ದು ಆಧಾರ ಕಾರ್ಡ್. ಸಿಮ್ ಮಾಡಿಸುವಾಗ, ಬ್ಯಾಂಕ್‌ಗೆ ಹೋದ್ರೆ, ರಿಜಿಸ್ಟ್ರೇಷನ್ ಸಂದರ್ಭ. ಎಲ್ಲೇ ಹೋದ್ರು ಆಧಾರ್ ನಂಬರ್ ಇಲ್ಲದಿದ್ದರೆ ಯಾವ ಕೆಲಸವೂ ನಡಿಯೋದಿಲ್ಲ.
ಇದೀಗ ಜೂನ್ 31ರೊಳಗೆ ಪಾನ್ ಕಾರ್ಡ್‌ಗೆ ಆಧಾರ್ ನಂಬರ್ ಜೋಡಿಸದಿದ್ದರೆ 10 ಸಾವಿರ ರೂಪಾಯಿ ದಂಡ ತೆರಬೇಕಾಗುತ್ತದೆ. ನಿಮ್ಮ ಪಾನ್ ಕಾರ್ಡ್...