International News:
ಲಂಡನ್ ನಲ್ಲಿ ಕನ್ನಡ ಪ್ರೇಮವನ್ನು ಮೆರೆದ ಕ್ಷಣ ಇದೀಗ ವೈರಲ್ ಆಗಿದೆ.ಕನ್ನಡಿಗ ಅಧಿಶ್ ಆರ್. ವಾಲಿ ಅವರು ಲಂಡನ್‌ನ ಸಿಟಿ ವಿಶ್ವವಿದ್ಯಾಲಯದ ಪದವಿ ಪ್ರಧಾನ ಸಮಾರಂಭದಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸಿ ಕನ್ನಡ ಪ್ರೇಮ ಮೆರೆದಿದ್ದಾರೆ. ವಾಲಿ ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ಲಂಡನ್‌ನ ಸಿಟಿ...