ಮುಂಬೈ: ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ತಾವು ವಾಸಿಸುವ ಮನೆಯ ಬಾತ್‌ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಬೈನ ಅಂಧೇರಿಯಲ್ಲಿರುವ ತಮ್ಮ ನಿವಾಸದಲ್ಲಿ, ಪಾರ್ಟಿ ಮಾಡಿದ ನಂತರ, ವಾಶ್ ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆಂದು ಹೇಳಲಾಗಿದೆ.
ಕಳೆದ ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿರುವ ಆದಿತ್ಯ, ಅತೀಯಾಗಿ ಡ್ರಗ್ಸ್ ಸೇವನೆ ಮಾಡಿದ್ದಾರೆ. ಇದರಿಂದ ಮತಿ ತಪ್ಪಿ ವಾಶ್‌ರೂಮ್‌ನಲ್ಲಿ ಬಿದ್ದಿದ್ದಾರೆ. ಇವರನ್ನು...