Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಿದ್ದು, ಈ ವೇಳೆ ಮಹಾರಾಷ್ಟ್ರದ ಕೆಲವರು ಪ್ರತಿಭಟನೆ ನಡೆಸಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿ ಮಾತನಾಡಿದ ಮಾಜಿ ಸಿಎಂ ಉದ್ಧವ್ ಠಾಕ್ರೆ ಮಗ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ್ದಾರೆ.
ಪುಣೆಯಲ್ಲಿ ಮಾತನಾಡಿರುವ ಆದಿತ್ಯ ಠಾಕ್ರೆ,...