www.karnatakatv.net: ಕ್ರೀಡೆ: ಬೆಂಗಳೂರು- ಮುಂಬರುವ ಟೋಕಿಯೋ ಒಲಿಂಪಿಕ್ಸ್ ಗೆ ಬೆಂಗಳೂರು ಮೂಲದ ಅದಿತಿ ಅಶೋಕ್ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದದ ಭಾರತದ ಮೊದಲ ಮಹಿಳಾ ಗಾಲ್ಫರ್ ಎನ್ನುವ ಗೌರವಕ್ಕೆ ಭಾಜನರಾಗಿದ್ದಾರೆ. ಕಳೆದ 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನ ಪ್ರತಿನಿಧಿಸಿದ್ದ ಅದಿತಿ, ಸದ್ಯ 45ನೇ ಶ್ರೇಯಾಂಕವನ್ನು ಹೊಂದಿದ್ರು....