ಬೆಂಗಳೂರು: ಸ್ಯಾಂಡಲ್‌ವುಡ್‌ನ ಸ್ಯಾನೆ ಟಾಪ್ ಹುಡುಗಿ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಅದಿತಿ ಪ್ರಭುದೇವ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ನ ಗಾಯತ್ರಿ ವಿಹಾರ ಗ್ರ್ಯಾಂಡ್ನಲ್ಲಿ ಈ ಜೋಡಿ ಮದುವೆ ಆಗಿದೆ. ಮದುವೆಗೆ ರಾಕಿಂಗ್ ಸ್ಟಾರ್ ಯಶ್ ದಂಪತಿ ಸೇರಿ ಹಲವು ಸೆಲೆಬ್ರಿಟಿಗಳು, ಕುಟುಂಬದವರು, ಗೆಳೆಯರು ಶುಭಾಶಯ ಕೋರಿದರು. ಎಲ್ಲರ ಸಮ್ಮುಖದಲ್ಲಿ...
ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ, ಅದಿತಿ ಪ್ರಭುದೇವ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಗುರುಹಿರಿಯರ ಸಮ್ಮುಖದಲ್ಲಿ ಇದೆ ನವೆಂಬರ್ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಸೆಮಣೆ ಏರಲಿದ್ದಾರೆ.
ತೋತಾಪುರಿ, ಬ್ರಹ್ಮಚಾರಿ, ಸಿಂಗಮ್, ರಂಗನಾಯಕಿ, ಓಲ್ಡಮಾಂಕ್ ಹೀಗೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ...
ಧನಂಜಯ ಮತ್ತು ಅದಿತಿ ಪ್ರಭುದೇವ ಅಭಿನಯದ ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಚಿತ್ರದ ಬಿಡುಗಡೆ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.ಕುಶಾಲ್ ಗೌಡ ನಿರ್ದೇಶನದ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರವು ಇದೇ ಸೆಪ್ಟೆಂಬರ್ 9 ರಂದು ಥಿಯೇಟರ್‍ಗಳಲ್ಲಿ ಬಿಡುಗಡೆಯಾಗಲಿದೆ.
ಜೊತೆಗೆ ಚಿತ್ರ ತಂಡವು ಅಧಿಕೃತ ಘೋಷಣೆ ಮಾಡಿದೆ. ಕನ್ನಡಕ್ಕಾಗಿ ಒಂದನ್ನು ಒತ್ತಿ ಚಿತ್ರದ ಮೂಲಕ ಕುಶಾಲ್ ಕನ್ನಡ...
ಆದಿತಿ ಪ್ರಭುದೇವ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ ಮುಗಿಸಿದ್ದಾರೆ. ಇವರು 'ಗುಂಡ್ಯಾನ ಹೆಂಡತಿ' ಎಂಬ ಕಿರುತೆರೆ ಸೀರಿಯಲ್ ನಿಂದ ಅಭಿನಯ ಆರಂಭಿಸಿದರು. `ನಾಗಕನ್ನಿಕೆ' ಎಂಬ ಸಿರೀಯಲ್ ನಲ್ಲಿಯೂ ಕೂಡ ಶಿವಾಣಿ ಎಂಬ ಪಾತ್ರ ಮಾಡಿ ಪ್ರೇಕ್ಷಕರ ಮನ ಗೆದ್ದಿದ್ದರು. ನಂತರ...
ಪ್ರಜ್ವಲ್ ದೇವರಾಜ್(Prajwal Devaraj) ನಟನೆಯ "ಮಾಫಿಯಾ"(Mafia) ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಲೋಹಿತ್ ನಿರ್ದೇಶನ(Directed by Lohit)ದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು...
Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...