ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಡ್ಯಾನ್ಸಿಂಗ್ ಚಾಂಪಿಯನ್' ರಿಯಾಲಿಟಿ ಶೋ ಆರಂಭದಿಂದಲೇ ನೋಡುಗರ ಮನ ಗೆದ್ದಿತ್ತು. 14 ಸೆಲೆಬ್ರಿಟಿಗಳಿಗೆ ಜೋಡಿಯಾಗಿ ಸಾಮಾನ್ಯ ಜನರು ಸ್ಪರ್ಧೆಯಲ್ಲಿ ಭಾಗವಹಿಸಿ, ಅವರ ಅದ್ಭುತ ನೃತ್ಯ ಪ್ರದರ್ಶನವನ್ನು ನೀಡಿ ತಮ್ಮ ಪ್ರತಿಭೆಯನ್ನು ವೇದಿಕೆಯಲ್ಲಿ ತೋರಿಸಿಕೊಳ್ಳುವ ಅವಕಾಶ ಇದಾಗಿತ್ತು.
ಇದೀಗ ‘ಡಾನ್ಸಿಂಗ್ ಚಾಂಪಿಯನ್’ ರಿಯಾಲಿಟಿ ಶೋ ಮುಗಿದಿದ್ದು, ಫಿನಾಲೆಯಲ್ಲಿ ಚಾಂಪಿಯನ್ ಟ್ರೋಫಿಯನ್ನು ಅನ್ಮೋಲ್...
ಅಕ್ಟೋಬರ್ ವೇಳೆಗೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರ ತೆರೆಗೆ.
ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು "ವೀರ ಕಂಬಳ" ಎಂಬ ಚಿತ್ರವನ್ನು ಖ್ಯಾತ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ.ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ...