Thursday, March 12, 2026

adiyogi

ಚಿಕ್ಕಬಳ್ಳಾಪುರದಲ್ಲಿಂದು ಆದಿಯೋಗಿ ಪ್ರತಿಮೆ ಉದ್ಘಾಟನೆ

State News: ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೆ ಭಾನುವಾರ ರಾಜ್ಯದ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಉದ್ಘಾಟನೆಯಾಗಲಿದೆ. ಉಪರಾಷ್ಟ್ರಪತಿ ಜಗದೀಪ್ ಧನಖರ್ ಪ್ರತಿಮೆ ಉದ್ಘಾಟನೆ ಮಾಡಬೇಕಿತ್ತು ಆದರೆ, ಕಾರಣಾಂತರಗಳಿಂದ ಅವರ ಪ್ರವಾಸ ಮುಂದೂಡಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿರಲಿದ್ದಾರೆ. https://twitter.com/ishafoundation/status/1614214945268457472?s=20&t=0LMBH2-CWtd97TmAzxPjsw https://karnatakatv.net/jayanagara-sankranthi-news/ https://karnatakatv.net/sumalatha-nukhil-kumarswamy-amb-aresh/ https://karnatakatv.net/yathnal-nirani-talk-war/
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img