https://www.youtube.com/watch?v=op1yb986FG4
ದುಬೈ:ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಇಂದು ಅಫ್ಘಾನಿಸ್ಥಾನ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ.
ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಫ್ಘಾನಿಸ್ಥಾನ ತಂಡ ಲಂಕಾ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿ ಶುಭಾರಂಭ ಮಾಡಿತ್ತು. ಆಫ್ಘಾನ್ ಮತ್ತು ಲಂಕಾ ತಂಡಗಳ ಕದನದಲ್ಲಿ ಮತ್ತೊಂದು ಹೈವೋಲ್ಟೇಜ್ ಕದನವನ್ನು ನಿರೀಕ್ಷಿಸಲಾಗಿದೆ.
ಅಫ್ಘಾನ್ ತಂಡ ಬಾಂಗ್ಲಾ ತಂಡವನ್ನು ಸೋಲಿಸಿ ಸೂಪರ್ 4 ಹಂತಕ್ಕೆ...
https://www.youtube.com/watch?v=70I7RLMx-Mo
ದುಬೈ: ಬಹುನಿರೀಕ್ಷಿತಾ ಏಷ್ಯಾಕಪ್ ಇಂದಿನಿಂದ ಯುಎಇಯಲ್ಲಿ ಆರಂಭವಾಗಲಿದೆ.ಇಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ಥಾನ ತಂಡವನ್ನು ಎದುರಿಸಲಿದೆ. ಈ ಟೂರ್ನಿ ಮುಂಬರುವ ಟಿ20 ವಿಶ್ವಕಪ್‍ಗೆ ತಯಾರಿಯಾಗಿದೆ.
ಕಳೆದ ಆರು ವರ್ಷಗಳಿಂದ ಏಷ್ಯಾಕಪ್ ಟೂರ್ನಿಯನ್ನು ಟಿ20 ಆವೃತ್ತಿಯಲ್ಲಿ ಆಡಿಸಲಾಗುತ್ತಿದೆ. ಈ ಬಾರಿಯ ಏಷ್ಯಾಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಅಸ್ಥಿರತೆ ನಿರ್ಮಾಣವಾಗಿದ್ದರಿಂದ ಪ್ರತಿಷ್ಠಿತ...
https://www.youtube.com/watch?v=u-sqD7-hm7g
ಕಾಬೂಲ್: ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಗೆ ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿ (ಎಸಿಬಿ) 17 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ.
ಆ.27ರಿಂದ ಆರಂಭವಾಗಲಿರುವ ಯುಎಇಯಲ್ಲಿ ಟಿ20 ಟೂರ್ನಿ ಮಂಗಳವಾರ 17 ಆಟಗಾರರನ್ನೊಳಗೊಂಡ ಪ್ರಕಟಿಸಲಾಯಿತು. ಅಫ್ಘಾನಿಸ್ಥಾನ ತಂಡವನ್ನು ಮೊಹ್ಮದ್ ನಬಿ ತಂಡವನ್ನು ಮುನ್ನಡೆಸಲಿದ್ದಾರೆ.
ಸಮಿಹುಲ್ಲಾ ಶಿನವಾರಿ ತಂಡಕ್ಕೆ ಮರಳಿದ್ದಾರೆ. ಶಾರ್ಫುದ್ದೀನ್ ಆಶ್ರಫ್ ಅವರ ಸ್ಥಾನದಲ್ಲಿ ಆಡಲಿದ್ದಾರೆ. ಸ್ಪಿನ್ನರ್ ನೂರ್ ಅಹಮದ್ ,...
ಇಂಗ್ಲೆಂಡ್: ವಿಶ್ವಕಪ್ ಮಹಾ ಸಮರದಲ್ಲಿ ಇಂದು ಭಾರತ ಅಫ್ಘಾನ್ ತಂಡದ ವಿರುದ್ಧ ಸೆಣಸಲಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರೋ ಕೊಹ್ಲಿ ಪಡೆ ಎದುರಾಳಿಯ ಮಟ್ಟ ಹಾಕಲು ರೆಡಿಯಾಗಿದೆ.
ಆಡಿದ ಐದೂ ಪಂದ್ಯಗಳಲ್ಲೂ ಸೋತು ಸುಣ್ಣವಾಗಿರುವ ಅಫ್ಘಾನಿಸ್ತಾನ ತಂಡದ ವಿರುದ್ಧ ಇಂದು ಭಾರತ ಸೆಣಸಾಟ ನಡೆಸಲಿದೆ. ಸೌತಾಂಪ್ಟನ್ ನಲ್ಲಿ ನಡೆಯುತ್ತಿರೋ ಪಂದ್ಯದಲ್ಲಿ ಮೊದಲಿಗೆ ಟಾಸ್...