Wednesday, September 17, 2025

Afghanisthan

71 ಮಂದಿ ಸುಟ್ಟು ಭಸ್ಮ! ಇಡೀ ದೇಶಕ್ಕೆ ಕರಾಳ ರಾತ್ರಿ

ಇದೊಂದು ಮನಕಲಕುವ ಘಟನೆ. ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಭೀಕರ ಘಟನೆಯಲ್ಲಿ 71 ಮಂದಿ ಬಸ್‌ನಲ್ಲೇ ಸುಟ್ಟು ಕರಕಲಾಗಿದ್ದಾರೆ. ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದೆ. ಪ್ರಯಾಣಿಕರ ಬಸ್ಸೊಂದು ಟ್ರಕ್ ಮತ್ತು ಬೈಕ್ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ ಜನರು ಸುಟ್ಟು ಕರಕಲಾಗಿದ್ದಾರೆ. 17...

ಅಫ್ಘಾನಿಸ್ತಾನದಲ್ಲಿ ಬಾಂಬ್ ದಾಳಿ, 2 ಸಾವು, 12 ಜನರಿಗೆ ಗಾಯ..

ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಬಳಿ ಬಾಂಬ್ ಸ್ಪೋಟ ನಡೆದಿದ್ದು, ಸ್ಥಳದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ 12 ಜನರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ದುರಂತದಿಂದ ಪಾರಾಗಿರುವ ಇಲ್ಲಿನ ನೌಕರರು, ಕಚೇರಿ ಬಿಟ್ಟಿದ್ದಾರೆಂದು ವರದಿಯಾಗಿದೆ. ಇಲ್ಲಿ ನಡೆದಿದ್ದು, ಆತ್ಮಾಹುತಿ ಬಾಂಬ್ ದಾಳಿಯಾಗಿದ್ದು, ತಾಲಿಬಾನ್ ಈ ಬಗ್ಗೆ ಯಾವುದೇ ವರದಿ ನೀಡಿಲ್ಲ. ಜನವರಿಯಲ್ಲಿಯೂ...

ಅಫ್ಘಾನಿಸ್ತಾನದ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟ, 10ಕ್ಕೂ ಹೆಚ್ಚು ಮಕ್ಕಳು ಸಾವು..

ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟವಾಗಿದ್ದು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸಮಂಗನ್ ರಾಜಧಾನಿ, ಐಬಕ್‌ನ ಅಲ್ ಜಿಹಾದ್ ಮದರಸಾದಲ್ಲಿ ಮಧ್ಯಾಹ್ನ ಪ್ರಾರ್ಥನೆ ನಡೆಯುವ ವೇಳೆ ಈ ಘಟನೆ ನಡೆದಿದೆ. ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ.. ಸ್ಥಳ ರಕ್ತ ಸಿಕ್ತವಾಗಿದ್ದು, ಅಲ್ಲಿರುವ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ. ಅಲ್ಲದೇ, ಇನ್ನೂ ಹಲವು ಮಕ್ಕಳು ಗಾಯಗೊಂಡು,...

ಫೇಮಸ್ ನ್ಯೂಸ್ ಆ್ಯಂಕರ್ ಈಗ ಬಿದಿ ಬದಿಯ ತಿಂಡಿ ವ್ಯಾಪಾರಿ…

https://youtu.be/nmSvW6wSkIY ಇಂದು ನಾವು ರಾಜನಂತಿದ್ದರೂ, ಮುಂದೊಂದು ದಿನ ಹಣೆಬರಹ ಬದಲಾಗಿ ನಾವು ಬೀದಿಗೆ ಬರಬಹುದು. ಅಂತೆಯೇ, ಇಂದು ಹೊಟ್ಟೆಗೆ ಹಿಟ್ಟಿಲ್ಲದವರು, ಮುಂದೊಂದು ದಿನ ಬಂಗಲೆಯಲ್ಲಿ ಜೀವನ ಮಾಡಬಹುದು. ಮನುಷ್ಯನ ಹಣೆ ಬರಹ ಹೇಗೆ ಬೇಕಾದರೂ ಬದಲಾಗಬಹುದು ಅನ್ನೋ ಬಗ್ಗೆ ನಾವು ಸುಮಾರು ಉದಾಹರಣೆಗಳನ್ನು ನೋಡಿದ್ದೇವೆ, ಕೇಳಿದ್ದೇವೆ, ಓದಿದ್ದೇವೆ. ಅಂತೆಯೇ ಇಂದು ಹಲವು ಚಾನೆಲ್‌ಗಳಲ್ಲಿ ನ್ಯೂಸ್ ಆ್ಯಂಕರ್...

‘ಮುಗ್ಧ ಮುಸಲ್ಮಾನರನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ’

ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img