Bangalore news
ಕೆಲವು ದಿನಗಳಿಂದ ಸ್ಯಾಂಟ್ರೋ ರವಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದರಲ್ಲಿ ಬಿಜೆಪಿಯ ಹಲವು ನಾಯಕರು ಶಾಮಿಲಾಗಿರುವ ಕುರಿತು ಹಲವಾರು ದಾಖಲೆಗಳ ಮೂಲಕ ತಿಳಿದುಬಂದಿದೆ . ಇದನ್ನೆ ಅಸ್ತ್ರ ವಾಗಿಟ್ಟುಕೊಂಡ ಕಾಂಗ್ರೆಸ್ ನವರು ಬಿಜೆಪಿ ನಾಯಕರ. ವಿರುದ್ಧ ಹಲವಾರು ರೀತಿಯಲ್ಲಿ ವ್ಯಂಗ್ಯ ಮಾಡಿ ಅವರ ಪಕ್ಷಕ್ಕೆ ದಕ್ಕೆ ತರುವ...
www.karnatakatv.net : ಹುಬ್ಬಳ್ಳಿ: ರಾಜಕೀಯವಾಗಿ ನನ್ನನ್ನು ಮುಗಿಸಲು ಶಾಸಕ ಪ್ರಸಾದ್ ಅಬ್ಬಯ್ಯ ಷಡ್ಯಂತ್ರ ಮಾಡಿದ್ದಾರೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಆರೋಪಿಸಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅಸತ್ಯದ ಹಾದಿಯಲ್ಲಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಬೇಕಾಬಿಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಅದರ ವಿರುದ್ಧ...