ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು. ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...
ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....