ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ.
ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...