ಕರ್ನಾಟಕದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಗ್ಗೆ ಲೋಕಸಭೆಯಲ್ಲಿ ಸಹಕಾರ ಸಚಿವ ಅಮಿತ್ ಶಾ ಧ್ವನಿ ಎತ್ತಿದ್ದಾರೆ. ಲಿಖಿತ ರೂಪದಲ್ಲಿ ಸಂಘಗಳ ಸ್ಥಿತಿಗತಿಗಳ ಮತ್ತು ಬಹಳಷ್ಡು ಸಂಘಗಳು ಮುಚ್ಚಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಈಗಾಗಲೇ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ದಿವಾಳಿಯಾಗಿದ್ದು, ಅವುಗಳನ್ನು ಮುಚ್ಚುವ ಪ್ರಕ್ರಿಯೆ ನಡೆದಿದೆ ಎಂದು ಅಮಿತ್...
ಕರ್ನಾಟಕ ಟಿವಿ
: ಕೋವಿಡ್-19 ಲಾಕ್‌ಡೌನ್ ನಿಂದ ರೈತರಿಗಾಗಲಿ ರೈತರ ಪರಿಕರ ಮಾರುಕಟ್ಟೆಗಾಗಲಿ ಯಾವುದೇ ರೀತಿಯ ತೊಂದರೆಯಾಗದಂತೆ
ಹಾಗೂ ಗ್ರಾಹಕರಿಗೂ ತರಕಾರಿ ಬೆಳೆಗಳು ದೊರೆಯುವಂತೆ ಕೃಷಿ ಇಲಾಖೆ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದೆ.
ಈ ಬಗ್ಗೆ ರಾಜ್ಯದ ಜಿಲ್ಲೆಗಳಲ್ಲಿ ಯಾವ ರೀತಿಯ ಹೆಜ್ಜೆ ಇಡಲಾಗಿದೆ. ರೈತರ ಸ್ಥಿತಿಗತಿಗಳೇನು ಎಂಬುದನ್ನು
ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಅವರು ಜಿಲ್ಲೆಗಳಲ್ಲಿ ಪ್ರವಾಸ...
ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ರೈತರು ಬೆಳೆದಂತಹ ಬೆಳೆಗಳನ್ನು ಕೊಯ್ಲು ಮಾಡಲು ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ.ಮಾನ್ಸೂನ್ ಪ್ರಾರಂಭವಾದಲ್ಲಿ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ...