ಕೇಂದ್ರ ಸರ್ಕಾರ ಪ್ರಾಯೋಜಿತ ರೈತ ಉತ್ಪಾದಕ ಸಂಸ್ಥೆಗಳ—ಎಫ್‌ಪಿಒ—ಯೋಜನೆಯನ್ನು ಮುಂದಿನ ಐದು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಸಚಿವಾಲಯದ ಕಾರ್ಯದರ್ಶಿ ದೇವೇಶ್ ಚತುರ್ವೇದಿ ತಿಳಿಸಿದ್ದಾರೆ. ಸರ್ಕಾರಿ ನಿಯಮಗಳ ಪಾಲನೆ ಹಾಗೂ ಹಣಕಾಸಿನ ಅಡೆತಡೆಗಳನ್ನು ಪರಿಹರಿಸುವ ಉದ್ದೇಶದಿಂದ 2026ರಿಂದ 2031ರವರೆಗೆ ಈ ಯೋಜನೆಗೆ ವಿಸ್ತರಿಸಲಾಗುತ್ತಿದೆ ಅಂತಾ ಹೇಳಿದ್ರು.
2020ರ ಫೆಬ್ರವರಿಯಲ್ಲಿ ದೇಶದಾದ್ಯಂತ...
ರಾಜ್ಯದ ರೈತರ ನೆರವಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಇದರಡಿ, ಕರ್ನಾಟಕದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಮೂಲಕ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮೋದನೆ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ನಫೆಡ್ ಹಾಗೂ NCCF...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...