73ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಕಾಸರಗೋಡು(Kasaragod) ಜಿಲ್ಲಾ ಉಸ್ತುವಾರಿ ಸಚಿವ ಅಹಮದ್ ದೇವರ ಕೋವಿಲ್(Ahmed Devar Kovil)ಅವರು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿ, ಮುಜುಗರಕ್ಕೆ ಈಡಾಗಿದ್ದಾರೆ. ಈ ಗಟನೆ ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂ(Kasaragod Municipal Stadium)ನಲ್ಲಿ ನಡೆದಿದೆ. ಧ್ವಜಾರೋಹಣ ಮಾಡಿದ ತಕ್ಷಣ ಬಂದರು ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ವೈಭವ್ ಸಕ್ಸೇನಾ(Vaibhav Saxena), ಪ್ರಭಾರಿ ಜಿಲ್ಲಾಧಿಕಾರಿ ಎಡಿಎಂ ಏಕೆ...