ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ನಡೆದ ಭಾರತ ಹಾಗೂ ಪಾಕಿಸ್ತಾನದ ಸಂಘರ್ಷದ ಸಮಯದಲ್ಲಿ ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತಿನಲ್ಲಿಡುವ ಮೂಲಕ ರಣಹೇಡಿ ರಾಷ್ಟ್ರಕ್ಕೆ ದೊಡ್ಡ ಆಘಾತವನ್ನೇ ಭಾರತ ನೀಡಿತ್ತು. ಇದಾದ ಬಳಿಕ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಆದಿಯಾಗಿ ಹಲವು ನಾಯಕರು ಭಾರತಕ್ಕೆ ಗೊಡ್ಡು ಬೆದರಿಕೆಗಳನ್ನು ಹಾಕಿದ್ದರು....