ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು, ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮಂಗಳವಾರ ಅಹಮದಾಬಾದ್‌ನ ಯುಎನ್ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ಕೊನೆಯುಸಿರೆಳೆದಿದ್ದಾರೆ. ತಾಯಿಯ ಸಾವಿನ ಮಾಹಿತಿ ತಿಳಿದ ತಕ್ಷಣ ಪ್ರಧಾನಿ ಮೋದಿ ದೆಹಲಿಯಿಂದ ಅಹಮದಾಬಾದ್‌ಗೆ ತೆರಳಿದ್ದಾರೆ.
ಮಂಡ್ಯಕ್ಕೆ ಇಂದು ಅಮಿತ್ ಶಾ ಆಗಮನ...
ಅಹಮದಾಬಾದ್: ಅಹಮದಾಬಾದ್ ನಲ್ಲಿ ವ್ಯಕ್ತಿಯೋರ್ವ ಕೈಹಿಡಿದ ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ್ದಾನೆ.
ಊಟ ಕೊಡಿಸೋದಾಗಿ ಹೇಳಿದ್ದ ಪತಿ ತನ್ನ 21ವರ್ಷದ ಪತ್ನಿಯನ್ನು ಹೋಟೆಲ್ ವೊಂದಕ್ಕೆ ಕರೆದೊಯ್ದಿದ್ದ. ಆದ್ರೆ ಅಲ್ಲಿ ಆತ ಸೋನು ಶರ್ಮಾ ಎಂಬ ವ್ಯಕ್ತಿಗೆ ತನ್ನ ಪತ್ನಿಯನ್ನು ಮಾರಾಟ ಮಾಡಿದ್ದಾನೆ. ಅಲ್ಲದೆ ಆತನಿಂದ 500ರೂಪಾಯಿಯನ್ನೂ ಪಡೆದಿದ್ದಾನೆ. ಇನ್ನು ಆಕೆಯನ್ನು ನಿರ್ಜನ ಪ್ರದೇಶಕ್ಕೆ...
ಅಹಮದಾಬಾದ್: ಏರ್ ಇಂಡಿಯಾದ ಪ್ಯಾಸೆಂಜರ್ ವಿಮಾನವು ಭಾರತೀಯ ವಾಯು ನಲೆಯಲ್ಲಿ
ಲ್ಯಾಂಡ್ ಆದ ಘಟನೆ ನಡೆದಿದೆ.
ನಿನ್ನೆ ದೆಹಲಿಯಿಂದ ಮಸ್ಕಟ್ ನತ್ತ
ತೆರಳುತ್ತಿದ್ದ ಏರ್ ಇಂಡಿಯಾ ಪ್ಯಾಸೆಂಜರ್ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ.
ಇದನ್ನು ಕಂಡ ಏರ್ ಇಂಡಿಯಾ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡರು. ಮತ್ತೆ ವಿಮಾನ ನಿಲ್ದಾಣದಲ್ಲಿ
ಲ್ಯಾಂಡ್ ಆಗಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಅಂತ ಅರಿತು, ಸಮೀಪವೇ ಇದ್ದ ಜಾಮ್ನಗರ್
ವಾಯುನೆಲೆಯಲ್ಲಿ...