ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ...
ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರದ ಪಾಲಾಗಿರುವ ಶಶಿಕಲಾ ನಟರಾಜನ್, ಕೆಲ ದಿನಗಳಲ್ಲೇ ಬಿಡುಗಡೆಯಾಗ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಆದ್ರೆ ಈ ವಿಷಯವನ್ನ ಪರಪ್ಪನ ಅಗ್ರಹಾರ ಅಧಿಕಾರಿಗಳು ನಿರಾಕರಿಸಿದ್ದು, ಶೀಘ್ರದಲ್ಲಿ ಶಶಿಕಲಾ ಬಿಡುಗಡೆ ಅಸಾಧ್ಯ ಎಂದಿದ್ದಾರೆ.
ಮುಂದಿನ 30 ದಿನಗಳಲ್ಲಿ ಬಿಡುಗಡೆಯಾಗುವ ಖೈದಿಗಳ ಹೆಸರನ್ನ ಲೀಸ್ಟ್ ಮಾಡಲಾಗಿತ್ತು. ಆದ್ರೆ...