ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಬುಧವಾರ ತಿಳಿಸಿದ್ದಾರೆ. 83 ವರ್ಷದ ಖರ್ಗೆ ಅವರು ಮಂಗಳವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಮೊರಿಯಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಂತರ ವೈದ್ಯರ ಸಲಹೆಯಂತೆ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಡೆಸಲಾಯಿತು.
ಖರ್ಗೆ ಅವರ...
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಕಳೆದ 2024ರ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ನಮೋ ಬ್ರಿಗೇಡ್ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಆಗ ಭಾಷಣದ ವೇಳೆ ಸೂಲಿಬೆಲೆ ಖರ್ಗೆ ಅವರನ್ನು ಅಯೋಗ್ಯ ಎಂದು ಟೀಕಿಸಿದ್ದರು.
ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ...
ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....
ಬೆಂಗಳೂರು : ರಾಜ್ಯಕ್ಕೆ ಆಗಮಿಸಿ ಶಾಸಕರ ಬಳಿಕ ಸಚಿವರೊಂದಿಗೆ ಸಭೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೈ ಮಂತ್ರಿಗಳಿಗೆ ಶಾಕ್ ನೀಡುತ್ತಿದ್ದಾರೆ. ಸಚಿವರ ಬಗ್ಗೆ ಶಾಸಕರಿಂದ ದೂರು ಸ್ವೀಕರಿಸಿದ ಬಳಿಕ ಸಂಬಂಧಪಟ್ಟ ಮಂತ್ರಿಗಳ ಬಳಿ ಅವುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಬಳಿಕ ಇದೀಗ ಸಚಿವರ ರಿಪೋರ್ಟ್ ಕಾರ್ಡ್...
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಟ್ವೀಟ್ ಮೂಲಕ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, 'ಶ್ರೀ ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆರೋಗ್ಯ ಮತ್ತು ದೀರ್ಘಾಯುಷ್ಯವರನ್ನು ಆಶೀರ್ವದಿಸಲಿ' ಅಂತ ಹೇಳಿದ್ದಾರೆ.
https://twitter.com/narendramodi/status/1141177274772983808
ಅಂದು ಕಾಲೆಳೆದವರ ಜೊತೆಯೇ ಇಂದು ಪೋಸ್..!!ಎಲ್ರ ಕಾಲೆಳಿತದೆ ಕಾಲ.. ! ಮಿಸ್...