ದೇಶ ಸುದ್ದಿ: ಗಣೇಶ ಹಬ್ಬದ ದಿನದಂದು ಹೊಸ ಸಂಸತ್ ಭವನ ಪ್ರವೇಶಿಸಿ ಮೋದಿಜಿಯವರ ಸಂಸತ್ ಉದ್ಘಾಟನೆಗೆ ಸಿನಿಮಾ ನಟರು ಸೇರಿದಂತೆ ಸಾಕಷ್ಟು ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು ಆದರೆಹೊಸ ಸಂಸತ್ ಭವನದ ಶಂಕುಸ್ಥಾಪನೆಗೆ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು 'ಅಸ್ಪೃಶ್ಯ' ಎಂಬ ಕಾರಣಕ್ಕೆ ಆಹ್ವಾನಿಸಲಾಗಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.
ಚುನಾವಣೆಯ...