Wednesday, September 23, 2026

AICC

ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ಯಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಂತಿದೆ. ಎಐಸಿಸಿ ನಾಯಕರು ಸಿಎಂಗೆ ಕರೆ ಮಾಡಿದ್ದು, ಏನೇ ಆದರೂ ಕಾನೂನು ಹೋರಾಟ ಮಾಡೋಣ. ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ ಎಂದು ತಿಳಿಸಿದೆ. ಇಂದು ಸಂಜೆಯೇ ರಣದೀಪ್ ಸುರ್ಜೇವಾಲ ಹಾಗೂ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ...

ನಾನು ಎಐಸಿಸಿ ಹಂಗಾಮಿ ಅಧ್ಯಕ್ಷೆಯಲ್ಲ, ಪೂರ್ಣಾವಧಿ ಅಧ್ಯಕ್ಷೆ ಎಂದ ಸೋನಿಯಾ ಗಾಂಧಿ..!

www.karnatakatv.net: ನಾನು ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆಯಲ್ಲ. ಪೂರ್ಣಾವಧಿ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಅಂತ ಎಐಸಿಸಿ ಅಧಿನಾಯಕಿ ಸೋನಿಯಾಗಾಂಧಿ ಹೇಳಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಪಕ್ಷದಲ್ಲಿರುವ ಪ್ರತಿಯೊಬ್ಬರಿಗೂ ಒಂದು ಸ್ಪಷ್ಟತೆಯನ್ನು ನೀಡಲು ಈ ಸಭೆ ಕರೆಯಲಾಗಿದೆ. ಪಕ್ಷದ ಪ್ರತಿಯೊಬ್ಬ ಸದಸ್ಯನೂ ಈಗ ಕಾಂಗ್ರೆಸ್ ಪುನರುಜ್ಜೀವನಗೊಳ್ಳಬೇಕು...

ಬಜ್ಜಿ ಸೇವಿಸಿ ತಾಯಿ-ಮಗ ಸಾವು…!

ಬೆಳಗಾವಿ: ಬಜ್ಜಿ ಸೇವಿಸಿ ಅಸ್ವಸ್ಥಗೊಂಡ ತಾಯಿ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಹೊಲಗೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ವಾಂತಿ ಪ್ರಾರಂಭವಾಗಿದೆ. ಕೂಡಲೇ ಇವರಿಬ್ಬರನ್ನೂ ಸ್ಥಳೀಯ...

ಕಾಂಗ್ರೆಸ್​ ರಾಷ್ಟ್ರಮಟ್ಟದಲ್ಲಿ ಸತ್ತಿದೆ: ಕೇಜ್ರಿವಾಲ್​

ದೇಶದಲ್ಲಿ ಎಲ್ಲೆಲ್ಲಿ ಕಾಂಗ್ರೆಸ್​ ಅಧಿಕಾರಿದಲ್ಲಿದ್ಯೋ ಅಲ್ಲೆಲ್ಲ ಕಡೆ ಶಾಸಕರು ಮಾರಾಟವಾಗೋ ಮೂಲಕ ಕಾಂಗ್ರೆಸ್​ ಆಡಳಿತವನ್ನ ಕೊನೆಗೊಳಿಸಿದ್ದಾರೆ ಅಂತಾ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಜರಿದಿದ್ದಾರೆ. https://www.youtube.com/watch?v=vUhgY1-M7D0 ಮಾಧ್ಯಮವೊಂದರ ಸಂದರ್ಶನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್​ ಯಾವುದೇ ಪೈಪೋಟಿ ನೀಡಿಲ್ಲ. ತನ್ನ ಪಕ್ಷಕ್ಕೇ ಒಬ್ಬ ಅಧ್ಯಕ್ಷನನ್ನೂ ಆಯ್ಕೆ ಮಾಡಲಾಗದ ದುಸ್ಥಿತಿಯಲ್ಲಿ ಕಾಂಗ್ರೆಸ್​ ಇದೆ...

ಕುಟುಂಬ ಮೋಹ ಬಿಡಿ: ಸೋನಿಯಾ ಗಾಂಧಿಗೆ ಪತ್ರ

ಕುಟುಂಬ ಮೋಹ ಬಿಟ್ಟು ಕಾಂಗ್ರೆಸ್​ ಪಕ್ಷ ಮುನ್ನೆಡಿಸಿ ಅಂತಾ ಸೋನಿಯಾ ಗಾಂಧಿಗೆ ಉತ್ತರ ಪ್ರದೇಶ ಕಾಂಗ್ರೆಸ್​ನ ಉಚ್ಚಾಟಿತ ಕಾಂಗ್ರೆಸ್​ ಮುಖಂಡರು ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನಾಯಕತ್ವದ ವಿಚಾರದಲ್ಲಿ ಕೆಲ ದಿನಗಳ ಹಿಂದಷ್ಟೇ ಭಾರೀ ಗೊಂದಲವೇರ್ಪಟ್ಟಿತ್ತು. ಸೋನಿಯಾ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಎಂದಿದ್ದರೂ ಸಹ ಹಲವು ಮುಖಂಡರ ಒತ್ತಾಯದ ಮೇರೆಗೆ ಸುಮ್ಮನಾಗಿದ್ದರು. ಈ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img