ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...