Friday, July 18, 2025

Air strike on Pakistan

ಪಹಲ್ಗಾಮ್ ದಾಳಿಯ ಟೆರರಿಸ್ಟ್​​ಗಳನ್ನ ಕೊಲ್ಲಬೇಕು, ನೀವು ಆಪರೇಷನ್ ಸಿಂಧೂರ್ ಕಂಟಿನ್ಯೂ ಮಾಡಿ : ಪ್ರಧಾನಿ ಮೋದಿಗೆ ಸಂಸದ ಓವೈಸಿ ಒತ್ತಾಯ

ತೆಲಂಗಾಣ : ಪಹಲ್ಗಾಮ್ ಸೇಡು ತೀರಿಸಿಕೊಳ್ಳಲೇಬೇಕು. ಆಪರೇಷನ್ ಸಿಂಧೂರ್ ಮುಂದುವರಿಸಿ. ಆ ನಾಲ್ವರು ಭಯೋತ್ಪಾದಕರನ್ನು ಹಿಡಿದು ಕೊಲ್ಲುವವರೆಗೂ, ನಾವು ನಿಮಗೆ ಈ ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತೇವೆ ಎಂದು AIMIM ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಗುಡುಗಿದ್ದಾರೆ. ತೆಲಂಗಾಣದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯಯನ್ನು ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಭಯೋತ್ಪಾದಕ...

ಆಪರೇಷನ್‌ ಸಿಂಧೂರ್‌ ಜಗತ್ತಿನ ಮುಂದೆ ಪಾಕ್‌ನ ಅಸಲಿಯತ್ತನ್ನ ಬಯಲಿಗೆಳೆದಿದೆ : ಬಿಎಸ್‌ಎಫ್‌ ಯೋಧರಿಗೆ ಅಮಿತ್‌ ಶಾ ಬಹು ಪರಾಕ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವೆದಹಲಿ : ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಭಾರತದಲ್ಲಿ ನಡೆದ ಉಗ್ರರ ದಾಳಿಯು ಪಾಕಿಸ್ತಾನ ಪ್ರಾಯೋಜಿತವಾಗಿತ್ತು ಎಂಬುದನ್ನು ಬಹಿರಂಗಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ. ನವದೆಹಲಿಯಲ್ಲಿಂದು ಗಡಿ ಭದ್ರತಾ ಪಡೆ ಬಿಎಸ್‌ಎಫ್ನ 22 ನೇ ಪ್ರತಿಷ್ಠಾಪನಾ ಸಮಾರಂಭದ...

 ಧೂಳಿನಿಂದ ಧೂಳಿಗೆ, ಮುಂದಿನ ಹೊಡೆತಕ್ಕೆ ಬೂದಿ ಮಾಡ್ತೀವಿ! : ಕ್ರಿಕೆಟ್‌ ಉಲ್ಲೇಖಿಸಿ ಪಾಕ್‌ಗೆ ಸೇನೆಯ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಕಾಕತಾಳೀಯವೆಂಬಂತೆ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಇಂದೇ ಗುಡ್‌ ಬೈ ಹೇಳಿದ್ದಾರೆ. ಅವರ ಅಪ್ಪಟ ಅಭಿಮಾನಿಯಾಗಿರುವ...

ನಾವ್‌ ಬಿಡಲ್ಲ, ಆಪರೇಷನ್‌ ಸಿಂಧೂರ್ ಮುಂದುವರೆಸ್ತೀವಿ : ಪಾಕ್‌ಗೆ ಮಣ್ಣು ಮುಕ್ಕಿಸಲು ಸರ್ವಪಕ್ಷ ಸಭೆಯಲ್ಲಿ ಭಾರತ ಶಪಥ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಕೈಗೊಂಡಿರುವ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ಯಶಸ್ವಿಯಾಗಿದೆ. ಭಾರತೀಯ ಸೇನೆಯ ಈ ಸಾಹಸ ಹಾಗೂ ಶೌರ್ಯವನ್ನು ಪಕ್ಷಾತೀತವಾಗಿ ಎಲ್ಲ ನಾಯಕರು ಕೊಂಡಾಡುತ್ತಿದ್ದಾರೆ. ಈ ನಡುವೆ ಭಾರತದ ಆಪರೇಷನ್‌ ಸಿಂಧೂರ್‌ ಕುರಿತು ವಿಪಕ್ಷಗಳಿಗೆ ಮಾಹಿತಿ ನೀಡಬೇಕು ಹಾಗೂ ಅದರ...

ಉಗ್ರ ಸಂಹಾರ ಮಾಡಿದ್ದೇವೆ : ಆಪರೇಷನ್‌ ಸಿಂಧೂರ್‌ನಲ್ಲಿ ಭಾರತ ಪಾಕ್‌ಗೆ ಪಾಠ ಕಲಿಸಿದೆ : ಮಿಶ್ರಿ ಬಿಗ್‌ ಅಪ್ಡೆಟ್..

ಆಪರೇಷನ್‌ ಸಿಂಧೂರ್‌ ಅಪ್ಡೆಟ್‌ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕೆರ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿ ಉಗ್ರರ 21 ನೆಲೆಗಳನ್ನು ಧ್ವಂಸ ಮಾಡಿರುವುದರ ಕುರಿತು ಅಧಿಕೃತವಾಗಿ ಭಾರತ ಸರ್ಕಾರ ಮಾಹಿತಿ ನೀಡಿದೆ. ಇನ್ನೂ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ, ಪಾಕಿಸ್ತಾನವು ಭಯೋತ್ಪಾದಕರಿಗೆ ಸುರಕ್ಷಿತ...
- Advertisement -spot_img

Latest News

‘ಸ್ವಚ್ಛ ನಗರಿ’ಯ ಗರಿಯನ್ನು ಮುಡಿಗೇರಿಸಿಕೊಂಡ ಸಾಂಸ್ಕೃತಿಕ ನಗರ!

2015, 2016ರಲ್ಲಿ ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಸತತ 2 ಬಾರಿ ಅಗ್ರಸ್ಥಾನ ಪಡೆದಿತ್ತು, ನಂತರ ರ್ಯಾಂಕಿಂಗ್‌ನಲ್ಲಿ ಕುಸಿತವನ್ನೇ ಕಂಡಿತ್ತು. ಆದರೆ ದಶಕದ...
- Advertisement -spot_img