ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 22 ದಿನಗಳ ನಂತರ ಮೊದಲ ಬಾರಿಗೆ ಗಾಳಿಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡು ಬಂದಿದೆ. ಬುಧವಾರ ಬೆಳಗ್ಗೆ ಹೊತ್ತಿಗೆ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 280ಕ್ಕೆ ಇಳಿಕೆಯಾಗಿದೆ.
ಭಾನುವಾರದಂದು ಗಂಟೆಗೆ 20 ಕಿಮೀ ಮತ್ತು ಸೋಮವಾರ 25 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗಾಳಿಯ ಗುಣಮಟ್ಟ ಮತ್ತು ಗೋಚರತೆಯಲ್ಲಿ...
www.karnatakatv.net : ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನರು ಬೇಸತ್ತು ಹೋಗಿದ್ದಾರೆ. ಆದಕಾರಣ ಅರವಿಂದ ಕೇಜ್ರಿವಾಲ್ ಎಲ್ಲಾ ವಾಹನ ಚಾಲಕರಿಗೆ ತಮ್ಮ ವಾಹನಗಳನ್ನು ವಾರದಲ್ಲಿ ಒಂದು ದಿನ ಹೊರಗೆ ತೆಗೆಯಲೇ ಬೇಡಿ. ಅದನ್ನು ಹಾಗೆಯೇ ಮನೆಯಲ್ಲಿಯೇ ಇಡಬೇಕು ಮತ್ತು ಆ ದಿನ ನೀವು ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಬೇಕು ಎಂದು ಮನವಿ ಮಾಡಿದ್ದಾರೆ.
ಹೌದು.. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಚಳಿಗಾಲದಲ್ಲಿ...
www.karnatakatv.net :ದೆಹಲಿ: ವಾಯು ಮಾಲಿನ್ಯ ನಿಯಂತ್ರಣದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮುಂದಿನ 3 ತಿಂಗಳವರೆಗೆ ಪಟಾಕಿನ್ನು ಹಚ್ಚುವಂತಿಲ್ಲ ಎಂದು ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ.
ವಾಯು ಮಾಲಿನ್ಯ ನಿಯಂತ್ರಣದ ಸಲುವಾಗಿ ಪಟಾಕಿಯನ್ನು ಮಾರುವುದು ಮತ್ತು ಸಿಡಿಸುವುದನ್ನು 2022ರ ಜನವರಿ 1ರವರೆಗೆ ನಿಷೇಧಿಸಿ ಆದೇಶವನ್ನು ಹೊರಡಿಸಿದ್ದರು. ಪಟಾಕಿಯನ್ನು ಸಿಡಿಸುವದರಿಂದ ವಾಯು ಮಾಲಿನ್ಯವಾಗುವುದು ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆ ಬರುವ...