ಕೆಎಸ್‌ಆರ್‌ಟಿಸಿ ಫ್ಲೈಬಸ್ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರಿಗೆ, ಇಂದಿನಿಂದ ಕೆಎಂಎಫ್ ನಂದಿನಿ ಸ್ನ್ಯಾಕ್ಸ್ ಕಿಟ್ ಸಿಗಲಿದೆ. ಈ ಹೊಸ ಯೋಜನೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಜನರ ಪ್ರಯಾಣವನ್ನು ಇನ್ನಷ್ಟು ಉತ್ತಮಗೊಳಿಸುವುದರ ಜತೆಗೆ ಏರ್‌ಪೋರ್ಟ್‌ಗೆ ತೆರಳುವ ಬಸ್‌ಗಳಲ್ಲೂ, ವಿಮಾನ ಪ್ರಯಾಣದ ಮಾದರಿಯಲ್ಲೇ ಆತಿಥ್ಯ ನೀಡಬೇಕೆಂಬ ಗುರಿಯೊಂದಿಗೆ ನಿರ್ಧಾರ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಸಾಮೂಹಿಕ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಮಾಜ್ ವಿಡಿಯೋ ಪೋಸ್ಟ್ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಇದನ್ನು ಒಪ್ಪುತ್ತಾರೆಯೇ ಎಂದು, ಕರ್ನಾಟಕ ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಪ್ರಶ್ನಿಸಿದ್ದಾರೆ.
ಈ ವ್ಯಕ್ತಿಗಳು ಅತಿ ಹೆಚ್ಚಿನ...
Web News: ನೀವು ಖುಷಿ ಖುಷಿಯಾಗಿ ವಿದೇಶ ಪ್ರಯಾಣ ಮಾಡಿ, ಭಾರತಕ್ಕೆ ಬಂದಿರಿ. ಅಥವಾ ವಿದೇಶ ಪ್ರಯಾಣಕ್ಕಾಗಿ ಹೋಗುತ್ತಿದ್ದೀರಿ. ಏರ್ಪೋರ್ಟ್‌ನಲ್ಲಿ ನಿಮ್ಮ ಬ್ಯಾಗ್‌ನ್ನು ನೀಡಿ, ಅದು ವಾಪಸ್ ನಮ್ಮ ಕೈಗೆ ಸಿಗುವಾಗ, ಅದು ಡ್ಯಾಮೇಜ್ ಆಗಿರುತ್ತದೆ. ಮತ್ತು ಅದರಲ್ಲಿನ ಕೆಲ ವಸ್ತುಗಳು ಮಾಯವಾಗಿರುತ್ತದೆ. ಇದನ್ನು ನೋಡಿ ನಿಮಗೂ ಶಾಕ್ ಆಗುತ್ತದೆ. ಬಳಿಕ ನಿಮಗೆ ಬೇಸರವಾಗುತ್ತದೆ....
Bengaluru News: ತೀವ್ರ ಕುತೂಹಲ ಹಾಗೂ ಪ್ರತಿಷ್ಠೆಯ ವಿಚಾರವಾಗಿರುವ ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಎಎಐ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಈಗಾಗಲೇ ಗೊತ್ತು ಮಾಡಿರುವ ಮೂರು ಸ್ಥಳಗಳ ಪೈಕಿ 2ರ ಕುರಿತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇನ್ನೂ ಪ್ರಮುಖವಾಗಿ ನಗರದಲ್ಲಿ ಎರಡನೇಯ ಅಂತರಾಷ್ಟ್ರೀಯ...
Bollywood News: ನೀವು ನಾವು ನೋಡಿರುವಂತೆ ಇನ್‌ಸ್ಟಾಗ್ರಾಮ್, ಸೋಶಿಯಲ್ ಮೀಡಿಯಾ ಬಳಕೆದಾರರು ಹೆಚ್ಚಾಗುತ್ತಿದ್ದಂತೆ, ಸೆಲೆಬ್ರಿಟಿಗಳಿಗೆ ಪಾಪರಾಜಿಗಳ ಕಾಟವೂ ಹೆಚ್ಚಾಗಿದೆ. ಅದರಲ್ಲೂ ಏರ್ಪೋರ್ಟ್‌ನಲ್ಲಿ ಸೆಲೆಬ್ರಿಟಿಗಳು ಕಾಣಿಸಿಕೊಂಡರೆ, ಪಾಪರಾಜಿಗಳು ನಾ ಮುಂದು ತಾ ಮುಂದು ಹೋಗಿ ವೀಡಿಯೋ ಮಾಡಿ, ಅವರಿಗೆ ಹಲವು ಪ್ರಶ್ನೆಗಳನ್ನು ಕೇಳುತ್ತಾರೆ. ಆ ವೀಡಿಯೋ ಇನ್‌ಸ್ಟಾಗ್ರಾಮ್‌ಗೆ ಹಾಕಿದ್ರೆ, ರಾಶಿ ರಾಶಿ ವೀವ್ಸ್ ಬರುತ್ತದೆ. ಕೆಲವರು...
ಹುಬ್ಬಳ್ಳಿ: ಒಂದಿಲ್ಲೊಂದು ರೀತಿಯಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಗೌರವದ ಗರಿಯನ್ನು ಮುಡಿಗೇರಿಸಿಕೊಳ್ಳುವುದರ ಜೊತೆಗೆ ಈಗ ರಾಜ್ಯದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ ಹುಬ್ಬಳ್ಳಿಯ ವಿಮಾನ ನಿಲ್ದಾಣ ಹೊರಹೊಮ್ಮಿದೆ.
https://youtu.be/b1Xs6JGC7uk?si=2I1bxT3i3tbhWrP1
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬ್ಯುರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯುರಿಟಿ ಪ್ರಾದೇಶಿಕ ಕಚೇರಿ ಆರಂಭಕ್ಕೆ ದಿನಗಣನೆ ಆರಂಭವಾದ ಬೆನ್ನಲ್ಲೇ ಈಗ ರಾಜ್ಯದ ಅತ್ಯಂತ ಜನನಿಬಿಡ ಹಾಗೂ...
ಕೋವಿಡ್-೧೯ (COVID-19) ಸಾಂಕ್ರಾಮಿಕದ ಪ್ರಭಾವ ಇನ್ನೂ ಮರೆಯಾಗಿಲ್ಲ. ಈ ನಡುವೆಯೇ ಇದೀಗ ಮತ್ತೊಂದು ಡೆಡ್ಲಿ ವೈರಸ್ ಇಡೀ ವಿಶ್ವದ ನಿದ್ದೆ ಕೆಡಿಸಿದೆ. ಆಫ್ರಿಕಾಗೆ ಮಾತ್ರ ಸೀಮಿತವಾಗಿದ್ದ ಎಂಪಾಕ್ಸ್ (mpox virus) ಅಥವಾ ಮಂಕಿಪಾಕ್ಸ್ ಸೋಂಕು ಇದೀಗ ಏಷ್ಯಾ ಖಂಡಕ್ಕೂ ಕಾಲಿಟ್ಟಿದೆ. ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿರುವುದು ಸದ್ಯ ಭಾರತ (INDIA)ಕ್ಕೆ ಆತಂಕವನ್ನು...
Bengaluru News: ಬೆಂಗಳೂರು: ಮಹಿಳೆಯೊಬ್ಬಳು ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳು. ಈ ವೇಳೆ ನಕಲಿ ಟಿಕೆಟ್ ತೋರಿಸಿ...
Banglore News : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಜ್ಜಾಗಿದೆ.
ಕೆಂಪೇಗೌಡ ಏರ್ಪೋಟ್ ಎಂಡಿ ಹರಿಮಾರನ್ ಅವರು ಇಂದು ಟರ್ಮಿನಲ್-2ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಿದರು. ಬೆಳಗ್ಗೆ 10.45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿದಿದೆ. ಇನ್ನು ಹಳೆಯ ಟರ್ಮಿನಲ್-1 ದೇಶಿಯ ವಿಮಾನಗಳ ಹಾರಾಟಕ್ಕೆ ಮೀಸಲಿಡಲಾಗಿದೆ.
ಕಳೆದ ವರ್ಷ ನವೆಂಬರ್ನಲ್ಲಿ...
ಕಳೆದ 2022-2023 ರ ಬಿಜೆಪಿ ಸರ್ಕಾರದಲ್ಲಿ ಆಗಿದ್ದಂತಹ ಬಜೆಟ್ ಮಂಡನೆಯಲ್ಲಿ ರಾಯಚೂರು ಜಿಲ್ಲೆಗೆ ವಿಮಾನ ನಿಲ್ಧಾಣವನ್ನು ಘೋಷಣೆ ಮಾಡಿತ್ತು. ಇದರ ಬರೋಬ್ಬರಿ ಬೆಚ್ಚ 186 ಕೋಟಿ ರೂ . ಆದರೆ ಕಾಮಗಾರಿ ಶುರವಾಗಿಲ್ಲ.
ಪ್ರತಿ ಬಾರಿ ಯಾವುದೇ ಸರ್ಕಾರ ಬಂದರೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹಲವಾರು ಯೋಜನೆಗಳನ್ನುಜಾರಿ ಮಾಡಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಸಿಕೊಡುತ್ತದೆ ಆದರೆ...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...