Sunday, March 8, 2026

Airport

ಶಿವಮೊಗ್ಗ ಏರ್ ಪೋರ್ಟ್ ವಿಶೇಷತೆಗಳೇನು..?

shivamogga news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ರಾಜ್ಯಪ್ರವಾಸವನ್ನು ಕೈಗೊಂಡಿದ್ದು, ಶಿವಮೊಗ್ಗದ ಬಹುನಿರೀಕ್ಷಿತ ಏರ್ ಪೋರ್ಟ್ ಗೆ ಚಾಲನೆ ನೀಡಿ, ಮಲೆನಾಡು ಜನರ ದಶಕಗಳ ಕನಸಿಗೆ ಇಂದು ಅದ್ಧೂರಿಯಾಗಿ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ಏರ್‌ಪೋರ್ಟ್‌ ಸೇರ್ಪಡೆಯಾಗಿದೆ. ತಮ್ಮ ಊರಿನಲ್ಲಿ ಇಂತಹ ಒಂದು ಬೃಹತ್ ಏರ್ ಪೋರ್ಟ್ ಆಗ್ಬೇಕು ಅಂತ ಶಿವಮೊಗ್ಗದ ಜನ ವರ್ಷಗಳಿಂದಲೇ ಅನ್ಕೋತಿದ್ರು,...

ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆಗೆ ಮೋದಿ ಚಾಲನೆ..!

state news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ. ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....

ಮಗುವನ್ನು ಬಿಟ್ಟು ವಿಮಾನ ಹತ್ತಲು ಮುಂದಾದ ದಂಪತಿ..?! ಮರೆತು ಹೋಯಿತೇ ಮಮತೆ..?!

International News: ಇಸ್ರೇಲ್ ನಿಂದ ಬೆಲ್ಜಿಯಂಗೆ ಪ್ರಯಾಣಿಸಲು ದಂಪತಿಯೊಂದು ತಮ್ಮ ಮಗುವಿನೊಂದಿಗೆ ಟಿಲ್‌ಅವಿವ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ದಂಪತಿ ಮಗುವಿಗೆ ಟಿಕೆಟ್ ಪಡೆದಿರಲಿಲ್ಲ. ಹೀಗಾಗಿ ವಿಮಾನ ನಿಲ್ದಾಣ ಸಿಬಂದಿ ಮಗುವಿಗೂ ಟಿಕೆಟ್ ಕಡ್ಡಾಯವೆಂದು ಹೇಳಿದ್ದಾರೆ. ಆದರೆ ಪ್ರಯಾಣ ರದ್ದುಪಡಿಸುವು ಅಥವಾ ಮಗುವಿಗೆ ಟಿಕೆಟ್ ಖರೀದಿಸುವುದರ ಬದಲಾಗಿ ಈ ದಂಪತಿ ಮಗುವನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ವಿಮಾನ...

ದೇಶದಲ್ಲಿ ತಲೆ ಎತ್ತಲಿವೆ ೫೦ ವಿಮಾನ ನಿಲ್ದಾಣಗಳು

national news ಈ ಭಾರಿಯ ಬಜೆಟ್ ಮಂಡನೆಯಲ್ಲಿ ದೇಶದಲ್ಲಿ ಮತ್ತೆ ತಲೆ ಎತ್ತಲಿವೆ ಐವತ್ತು ವಿಮಾನ ನಿಲ್ದಾಣ ಈ ಫೆಭ್ರುವರಿ ೧ ೨೦೨೩ ರಂದು ಕೆಂದ್ರ ಸರ್ಕಾರ ಮೋದಿ ನೇತೃತ್ವದ ಆಡಳಿತದಲ್ಲಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ಮೊದಿ ಸರ್ಕಾರ ಬಂದಾಗಿನಿAದ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದಾರೆ ಅದೇ ರೀತಿ ದೇಶದ ಮೂಲೆ...

ಮಂಗಳೂರಿನಲ್ಲಿ ಎಂ.ಎಸ್ ಧೋನಿ..?! ಆಗಮನದ ಕಾರಣವೇನು ಗೊತ್ತಾ..?!

Manglore News: ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಜನವರಿ 7 ರಂದು ಭಾರತದ ಕ್ರಿಕೆಟ್ ಟೀಂ ನ ಮಾಜಿ ಕ್ಯಾಪ್ಟನ್ ಎಂ ಎಸ್ ಧೋನಿ ಬಂದಿಳಿದಿದ್ದಾರೆ. ಕಾಸರಗೋಡಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತ ತಂಡದ ಮಾಜಿ ಕಪ್ತಾನ್‌ ಎಂ.ಎಸ್. ಧೋನಿ ಅವರು ಮುಂಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದರು. ವಿಮಾನ ನಿಲ್ದಾಣಕ್ಕೆ ಬಂದಿಳಿದ...

ಉತ್ತರ ಭಾರತದಲ್ಲಿ ತೀವ್ರ ಚಳಿ : ಹಲವೆಡೆ 100 ಮೀ. ನಷ್ಟು ಗೋಚರತೆ ದಾಖಲು

ನವದೆಹಲಿ: ಉತ್ತರ ಭಾರತದಲ್ಲಿ ತೀವ್ರ ಚಳಿ ಶುರುವಾಗಿದೆ. ಉತ್ತರ ಭಾರತ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶದ ಹಲವು ರಾಜ್ಯಗಳಲ್ಲಿ ದಟ್ಟವಾದ ಮಂಜು ಇದೆ. ಮಂಜು ಮುಸುಕಿದ ಕಾರಣ ರಸ್ತೆ, ರೈಲು, ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವು ಸ್ಥಳಗಳಲ್ಲಿ 100 ಮೀಟರ್ ಅಥವಾ ಅದಕ್ಕಿಂತ ಕಡಿಮೆ ಗೋಚರತೆಯನ್ನು ದಾಖಲಿಸಲಾಗಿದೆ. ಇದರೊಂದಿಗೆ ತಾಪಮಾನದಲ್ಲಿ ತೀವ್ರ...

ಅರುಣಾಚಲದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಯವರು ಇಂದು ಅರುಣಾಚಲ ಪ್ರದೇಶದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವಾದ ‘ದೋನಿ’ ಪೋಲೋ ವಿಮಾನ ನಿಲ್ದಾಣ’ವನ್ನು ಇಟಾನಗರದ ಹೊಲೊಂಗಿಯಲ್ಲಿ ಉದ್ಘಾಟಿಸಲಿದ್ದಾರೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಧಿಕಾರವು 645 ಕೋಟಿ ಅಂದಾಜು ವೆಚ್ಚದಲ್ಲಿ ದೋನಿ ಪೋಲೋ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಿದೆ. ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ...

ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಎಚ್ಚರಿಕೆ!

https://www.youtube.com/watch?v=rnmXI8i4Yfw&t=37s ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಡಿಜಿಸಿಎ ಎಚ್ಚರಿಕೆ ನೀಡಿದ್ದು, ನಂತರವೂ ವಿಮಾನ ದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದರೆ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರನ್ನು ಕೆಳಗಿಳಿಸಬೇಕು ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಬುಧವಾರ ತಿಳಿಸಿದೆ. ಜೂನ್ 3ರಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ, ಡಿಜಿಸಿಎ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಮಾಸ್ಕ್ ಧರಿಸದವರು, ಸ್ವಚ್ಚತೆ ಕಾಪಾಡದವರ ವಿರುದ್ದ...

Lockdown, ಸೆಮಿ ಲಾಕ್ ಡೌನ್ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಕಲಬುರಗಿ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಮತ್ತು ಒಮಿಕ್ರಾನ್ ಹೆಚ್ಚಾಗುತ್ತಿದೆ. ಬರುವ ದಿನದಲ್ಲಿ‌ ಸುದಿರ್ಘ ಕ್ರಮ ಕೈಗೊಳ್ಳಬೇಕಾಗಿದೆ. ಔಷದಿ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಾಲೆಗಳಿಗೆ ರಜೆ ಬಗ್ಗೆ ತಜ್ಞರನ್ನು ಕೇಳಿ ತೀರ್ಮಾನ ಮಾಡುತ್ತೇವೆ. ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ತಜ್ಞರ ಸಭೆಯ ನಂತರ ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...

ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ಸೊಂಕು.

ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img