www.karnatakatv.net : ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿತ್ತು.
ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ನಿಯೋಗ ಆಗ್ರಹಿಸಿತು. ಇನ್ನು ಅಕ್ಟೋಬರ್ 3 ರಂದು ನಡೆದ...
ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಮತ್ತು ಬೆಂಗಾವಲು ವಾಹನ ಹರಿಸಿ ಮೂರು ಜನರ ಹತ್ಯೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು .ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ ಇದೆಲ್ಲ ಉತ್ತರ...