ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...