ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು...
Maharashtra: ಬಾರಾಮತಿಯಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಹಾರಾಷ್ಟ್ರದ ಡಿಸಿಎಂ ಅಜೀತ್ ಪವಾರ್ ಇದ್ದ ವಿಮಾನ ಪತನವಾಗಿದ್ದು, ಅಜೀತ್ ಪವಾರ್ ಸಾವನ್ನಪ್ಪಿದ್ದಾರೆ.
ತಾಂತ್ರಿಕ ದೋಷವಿದ್ದ ಕಾರಣ, ತುರ್ತು ಭೂ ಸ್ಪರ್ಶ ಮಾಡಲು ಹೋಗಿ, ಈ ದುರಂತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳೀಯ ಚುನಾವಣಾ ಸಭೆ ನಿಮಿತ್ತ ಅಜೀತ್ ಪವಾರ್ ಆ ಸಭೆ ಮುಗಿಸಿ ಬರುವಾಗ, ಬಾರಾಮತಿಯಲ್ಲಿ ತುರ್ತು...
National News : ಎನ್ಸಿಪಿ ಎರಡು ಬಣಗಳಾಗಿ ವಿಭಜನೆಯಾದ ಬಳಿಕ ಒಬ್ಬರ ಮೇಲೆ ಒಬ್ಬರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಶರದ್ ಪವಾರ್ ಬಣದ ಎನ್ಸಿಪಿ ಶಾಸಕರನ್ನು ಅನರ್ಹ ಮಾಡಲು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ಗೆ ಅಜಿತ್ ಪವಾರ್ ಬಣ ಅರ್ಜಿ ಸಲ್ಲಿಸಿದೆ.
ಈ ಹಿಂದೆ ಶರದ್ ಪವಾರ್ ಬಣ, ಅಜಿತ್ ಪವಾರ್ ಬಣದ ಶಾಸಕರನ್ನು ಅನರ್ಹ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....