National Political News: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಸಮನ್ಸ್ ಜಾರಿ ಮಾಡಿದೆ. ಗುರುವಾರ ದೆಹಲಿಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿದೆ.
2016ರಲ್ಲಿ ಹಮೀರ್‌ಪುರ ಅಕ್ರಮ ಗಣಿಗಾರಿಕೆ ನಡೆಸಿದ್ದಾರೆಂದು ಆರೋಪಿಸಿ, ಪ್ರಕರಣ ದಾಖಲಿಸಲಾಗಿತ್ತು. ಇದೇ ಪ್ರಕರಣದ ವಿಚಾರಣೆ, ಗುರುವಾರದಂದು ದೆಹಲಿಯಲ್ಲಿ ನಡೆಯಲಿದೆ. ಇನ್ನು ಈ ಬಗ್ಗೆ ಮಾತನಾಡಿರುವ...
Political News: ನೀವು ನಮ್ಮ ಷರತ್ತುಗಳಿಗೆ ಒಪ್ಪಿದರಷ್ಟೇ, ನಾವು ಇಂಡಿಯಾ ಒಕ್ಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ. ಇಲ್ಲದಿದ್ದಲ್ಲಿ ಉತ್ತರಪ್ರದೇಶದಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಸಮಾಜವಾದಿ ಪಾರ್ಟಿಯ ಅಖಿಲೇಶ್ ಯಾದವ್ ಕಾಂಗ್ರೆಸ್‌ಗೆ ಷರತ್ತು ಹಾಕಿದ್ದರು.
ಇದೀಗ ಉತ್ತರಪ್ರದೇಶದಂಥ ದೊಡ್ಡ ರಾಜ್ಯದಲ್ಲಿ ಮೈತ್ರಿ ಮುರಿದುಕೊಂಡರೆ, ಚುನಾವಣೆಯಲ್ಲಿ ಗೆಲುವು ಕಷ್ಟವೆಂದು ಕಾಂಗ್ರೆಸ್ ಅಖಿಲೇಶ್ ಹಾಕಿದ್ದ ಷರತ್ತಿಗೆ ಒಪ್ಪಿಗೆ ನೀಡಿದೆ. ಉತ್ತರಪ್ರದೇಶದಲ್ಲಿರುವ...
Banglore News: ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ಈ ಸಲುವಾಗಿ ಉತ್ತರ ಪ್ರದೇಶದ...
Political News: ನಟ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್‌ರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್...
ಉತ್ತರ ಪ್ರದೇಶದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗಾಗಿಗುಡ್ ನ್ಯೂಸ್ ನೀಡಿದ್ದಾರೆ. ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಅಖಿಲೇಶ್ ಹೇಳಿದ್ದಾರೆ. ಲಕ್ನೋದಲ್ಲಿ ಸಮಾವೇಶದಲ್ಲಿ ಎಸ್ಪಿ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗೆ ವಿಮೆ ಮತ್ತು ಪಿಂಚಣಿ ವ್ಯವಸ್ಥೆ...
ಪಂಚರಾಜ್ಯ ಚುನಾವಣೆ ಘೋಷಣೆಯಾದ ಬಳಿಕ ಉತ್ತರ ಪ್ರದೇಶದ ಚುನಾವಣೆ ನಾನಾ ತಿರುವುಗಳನ್ನು ಪಡೆದುಕೊಂಡಿದೆ. ಉತ್ತರ ಪ್ರದೇಶದ ಒಬಿಸಿ ಪ್ರಭಲ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಯಾವ ದೆಸೆಯಿಂದ ಬಿಜೆಪಿ ಪಕ್ಷ ತೊರೆದರೋ … ಅವರು ಹೋಗಿದ್ದೋ ಹೋಗಿದ್ದು ಅವರ ಜೊತೆ ಒಬ್ಬೊಬ್ಬರಂತೆ 8 ಜನ ಶಾಸಕರು ಬಿಜೆಪಿ ತೊರೆದರು, ಇಂದು ಸ್ವಾಮಿ ಪ್ರಸಾದ್ ಮೌರ್ಯ,...
ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ರಾಜಕೀಯ ಜಂಜಾಟ ಶುರುವಾಗಿದೆ. ಪ್ರಭಾವಿ ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜಿನಾಮೆ ಬಳಿಕ ಉತ್ತರಪ್ರದೇಶ ಬಿಜೆಪಿಯಲ್ಲಿ ರಾಜಿನಾಮೆ ಅಲೆ ಶುರುವಾಗಿದೆ. ನಂತರ ಧರಂ ಸಿಂಗ್ ಚೌಹಾಣ್ ರಾಜಿನಾಮೆಯನ್ನು ನೀಡಿದರು. ಪ್ರಮುಖವಾಗಿ ಗಮನಿಸುವ ಅಂಶವೆoದರೆ ಎಲ್ಲಾ ಸಚಿವರು ಮತ್ತು ಶಾಸಕರು ಒಂದೇ ರೀತಿಯ ರಾಜಿನಾಮೆ...
ಉತ್ತರ ಪ್ರದೇಶ : ಲಕ್ನೋ(Lucknow) ದ ಬಿಜೆಪಿಯ ಸಚಿವ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya)ರಾಜಿನಾಮೆ ನೀಡಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದಲ್ಲಿನ ಬಿಜೆಪಿ ಪಕ್ಷದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿಧಾನಸಭೆ ಚುನಾವಣೆಗೂ ರಾಜೀನಾಮೆ ನೀಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇವರ ಜೊತೆ ಇನ್ನೊಬ್ಬ ಸಚಿವ ಹಾಗೂ 4...
ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...