www.karnatakatv.net: ಮಹಾಮಾರಿ ಕೊರೊನಾ ಹಿನ್ನಲೇ ದೇಶಾದ್ಯಂತ ಶಾಲಾ ಕಾಲೇಜುಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು, ಆದರೆ ಈಗ ಕೊರೊನಾ ತನ್ನ ಅಟ್ಟಹಾಸವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿರುವದಕ್ಕೆ ಮರಳಿ ಶಾಲಾ ಕಾಲೇಜುಗಳನ್ನ ಓಪೆನ್ ಮಾಡಲಾಗಿದೆ. ಶಾಲೆಗಳು ಮುಚ್ಚಿದ್ದರಿಂದ ಕಲಿಕೆ ಜೊತೆಗೆ ಪೌಷ್ಟಿಕ ಆಹಾರದ ಕೊರತೆಯನ್ನು ಅನೇಕ ಮಕ್ಕಳು ಎದುರಿಸಿದ್ದಾರೆ. ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮವನ್ನು ಮತ್ತೆ ಆರಂಭಿಸಲು...