ಹುಬ್ಬಳ್ಳಿ: ಮಾನನಷ್ಟ ಮೊಕದ್ದಮೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಕಾಂಗ್ರೆಸ್ ಸಹಯೋಗದೊಂದಿಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...