ನವದೆಹಲಿ : ವಿಕಸಿತ ಭಾರತ ಗುರಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ‘ಟೀಂ ಇಂಡಿಯಾ’ ರೀತಿ ಕೆಲಸ ಮಾಡಬೇಕೆಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಇಂದು ನೀತಿ ಆಯೋಗದ ಹತ್ತನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರುವ ಅವರು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು...