ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ.
ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್...
ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಪಕ್ಷೇತರ ಶಾಸಕರಾಗಿದ್ದ ಎಚ್. ನಾಗೇಶ್ ರನ್ನು ಸೆಳೆದು ಮಂತ್ರಿಗಿರಿ ನೀಡಿದ ದೋಸ್ತಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗ್ತಿದೆ. ಇದೀಗ ಎಚ್.ನಾಗೇಶ್ ದೋಸ್ತಿಗಳಿಗೆ ಗುಡ್ ಬೈ ಹೇಳಿದ್ದಾರೆ.
ಪಕ್ಷೇತರರಿಗೆ ಮಂತ್ರಿಗಿರಿ ನೀಡೋ ಮೂಲಕ ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ದೋಸ್ತಿಗಳಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸಣ್ಣ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...