ಆಲೂರು : ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದ್ದ ಸಂದರ್ಭದಲ್ಲಿ ಸಿಬ್ಬಂದಿ ಮೇಲೆ ಭೀಮ ಹೆಸರಿ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಘಟನೆ ನಡೆದಿದ್ದು, ಕಾಡಾನೆಗೆ ಅರೆವಳಿಕೆ ಮದ್ಧು ನೀಡವ ಶಾರ್ಪ್ ಶೂಟರ್ ವೆಂಕಟೇಶ್ ಗಾಯಗೊಂಡಿದ್ದಾರೆ. ಚಿಕಿತ್ಸೆ ನೀಡಲು ಮುಂದಾಧಾಗ ಏಕ ಏಕಿ...