ದಾವಣಗೆರೆ: ಬಿಜೆಪಿ ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕುವ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಡಿ, ರಾ, ಸೇರಿದಂತೆ ಹಲವು ಸಂಸ್ಥೆಗಳನ್ನು ಬಳಸಿಕೊಂಡು ಭಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.
ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರಿಯಾದ ಚಿಂತನೆ ಮಾಡದೆ ಉಚಿತ...
ಬೆಂಗಳೂರು: ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್ ಫಾರ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್) ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದು ಏಕೆ? ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ? ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಡಾ.ರಮೇಶ್ ಬೆಲ್ಲಂಕೊಂಡ ಪ್ರಶ್ನಿಸಿದ್ದಾರೆ.
ರಾಷ್ಟ್ರೀಯ ಪರೀಕ್ಷೆಯಲ್ಲಿ ಹಿಂದಿಯೇತರ ಭಾಷೆಗಳ ಕಡೆಗಣನೆಗೆ ಸಂಬಂಧಿಸಿ ಸೋಮವಾರ ನಗರದ...