Devotional:
ಹಿಂದೂ ಪಂಚಾಂಗದ ಪ್ರಕಾರ, ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮಾಡಲಾಗುತ್ತದೆ. ದೀಪಾವಳಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ .ಧಾರ್ಮಿಕ ನಂಬಿಕೆಗಳ ಪ್ರಕಾರ, ದೀಪಾವಳಿಯಂದು ಲಕ್ಷ್ಮಿ ಉದ್ಬವವಾಗಿದ್ದಳು ಎನ್ನಲಾಗಿದೆ ಹಾಗೂ ಕಾರ್ತಿಕ ಅಮಾವಾಸ್ಯೆಯಯಂದು ಲಕ್ಷ್ಮಿ ದೇವಿ ಭೂಮಿಗೆ ಬಂದಿದ್ದಳು ಎಂಬ ನಂಬಿಕೆ...
ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ...