ಮೈಸೂರು: ನಮ್ಮ ಮೈಸೂರು ದಸರಾ.. ಎಷ್ಟೊಂದು ಸುಂದರ ಎಂಬುವಂತೆ ಜಂಬೂಸವಾರಿಯಲ್ಲಿ ಅಂಬಾರಿ ನೋಡಲು ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುವುದು ಒಂದೆಡೆಯಾದರೆ, ದಸರಾದ ದೀಪಾಲಂಕಾರದಲ್ಲಿ ಪಾರಂಪರಿಕ ನಗರದ ದರ್ಶನ ಪಡೆಯಲು ಬರುವ ಪ್ರವಾಸಿಗರು ಮತ್ತೊಂದೆಡೆ. ಹೀಗಾಗಿ ಸಂಜೆ ವೇಳೆ ದೀಪಾಲಂಕಾರ ದರ್ಶನ ಮಾಡಿಸಲು ಅಂಬಾರಿ ಡಬಲ್ ಡೆಕ್ಕರ್ ಬಸ್ಗಳ ವ್ಯವಸ್ಥೆಯನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಾಡಿದೆ.
ಸದ್ಯ...
ಮೈಸೂರಿನ ದಸರಾ ಹಬ್ಬದ ವೇಳೆ ವಿದ್ಯುತ್ ದೀಪಾಲಂಕಾರದ ಝಗಮಗಿಸುವ ಸೌಂದರ್ಯವನ್ನು ಕಣ್ಣಾರೆ ನೋಡುವವರಿಗೆ ‘ಅಂಬಾರಿ’ ಡಬ್ಬಲ್ ಡೆಕ್ಕರ್ ಬಸ್ ಸೇವೆ ಈ ವರ್ಷವೂ ಸಿದ್ಧವಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು 2020ರಿಂದ ಆರಂಭಿಸಿದ ಈ ವಿಶೇಷ ಸೇವೆ, ಈಗ ಆರು ಬಸ್ಸುಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಆದರೆ ಈ ಬಾರಿ ತುಮಕೂರು ದಸರಾಕ್ಕೆ ಒಂದು ಬಸ್...