https://www.youtube.com/watch?v=YC7SRombsjw
ಬೆಂಗಳೂರು: ನಗರದ ಆರೋಗ್ಯ, ಸುರಕ್ಷತೆಗೆ ಫ್ಲೆಕ್ಸ್ ಒಳ್ಳೆಯದಲ್ಲ. ಇನ್ನು ಮುಂದೆ ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ರಾಜರಾಜೇಶ್ವರಿನಗರದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿನ ಉಲ್ಲಾಳ ಮತ್ತು ಅನ್ನಪೂರ್ಣೇಶ್ವರಿ ನಗರಗಳ ಮುಖ್ಯ ರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸಪರೇಟ್ ನಿರ್ಮಾಣದ ಕಾಮಗಾರಿ...