Monday, September 21, 2026

ambulance

Political News: 108 ಆಂಬುಲೆನ್ಸ್ ಸಿಬ್ಬಂದಿಗಳ ಪರ ಬ್ಯಾಟ್ ಬೀಸಿದ ಬಿಜೆಪಿ ಶಾಸಕ ಸಿ.ಟಿ.ರವಿ

Political News: ತಮ್ಮ ಬೇಡಿಕೆಗಳು ಈಡೇರದಿದ್ದಲ್ಲಿ ಮುಷ್ಕರ ನಡೆಸುವುದಾಗಿ 108 ಆ್ಯಂಬುಲೆನ್ಸ್ ಸಿಬ್ಬಂದಿ ಹೇಳಿದ್ದು, ಈ ಬಗ್ಗೆ ಬಿಜೆಪಿ ಶಾಸಕರಾದ ಸಿ.ಟಿ.ರವಿ ಸಿಬ್ಬಂದಿಗಳ ಪರ ಬ್ಯಾಟ್ ಬೀಸಿದ್ದಾರೆ. ಜನರ ಜೀವ ಉಳಿಸಲು ಹಗಲಿರುಳು ಸೇವೆ ಸಲ್ಲಿಸುವ 108 ಆಂಬುಲೆನ್ಸ್ ಸಿಬ್ಬಂದಿಯ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿರುವುದು ಅತ್ಯಂತ ಖಂಡನೀಯ. ಆರೋಗ್ಯ ಕ್ಷೇತ್ರದ ಬಗ್ಗೆ ದೊಡ್ಡ...

Hubli News: ಆಂಬ್ಯುಲೆನ್ಸ್ ವಿಳಂಬ; ಬಡವರ ಜೀವದ ಜೊತೆ ಚೆಲ್ಲಾಟ?

Hubli News: ಶಿರಗುಪ್ಪಿ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಆಂಬ್ಯುಲೆನ್ಸ್ ಕೊರತೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದ ಕಾರಣ ಬಡ ಕುಟುಂಬಗಳು ಜೀವಭಯದಲ್ಲಿ ದಿನ ಕಳೆಯುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಿರಗುಪ್ಪಿ, ಮನಕವಾಡ, ಮಂಟೂರು, ಬಂಡಿವಾಡ, ನಾಗರಹಳ್ಳಿ, ಇಂಗಳಹಳ್ಳಿ, ನೆಲವಡಿ, ಉಮಚಗಿ ಸೇರಿದಂತೆ ಹತ್ತುಕ್ಕೂ ಹೆಚ್ಚು ಗ್ರಾಮಗಳ ಜನರು...

ಮುಷ್ಕರ ಮುಂದೂಡಿದ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿಗಳು

Political News: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ, ಸರ್ಕಾರಿ ಆಂಬುಲೆನ್ಸ್ ಸಿಬ್ಬಂದಿ ಕೈಗೊಂಡಿದ್ದ ಮುಷ್ಕರವನ್ನು ಕೈಬಿಟ್ಟಿದ್ದಾರೆ. 3 ತಿಂಗಳಿನಿಂದ ಸಂಬಳ ನೀಡುತ್ತಿಲ್ಲವೆಂದು ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ನೌಕರರು ಮುಷ್ಕರ ಮಾಡಬೇಕೆಂದು ನಿರ್ಧರಿಸಿದ್ದರು. ಆದರೆ ಮಂಗಳವಾರದವರೆಗೆ ಗಡುವು ನೀಡಿರುವ ಆ್ಯಂಬುಲೆನ್ಸ್ ಸಿಬ್ಬಂದಿಗಳು, ಅಷ್ಟರಲ್ಲಿ ಸಂಬಳ ಬರದಿದ್ದರೆ, ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ. ಇನ್ನು ಬಿಜೆಪಿ ಈ ಬಗ್ಗೆ ವಾಗ್ದಾಳಿ...

Thejasvi Surya : ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು ವಿಕ್ಟೋರಿಯಾ, ವಾಣಿ ವಿಲಾಸ ಆಸ್ಪತ್ರೆಗೆ ಒದಗಿಸಿದ ಸಂಸದ ತೇಜಸ್ವೀ ಸೂರ್ಯ

Banglore News : 77ನೇ ಸ್ವಾತಂತ್ರ್ಯೋತ್ಸವ ದಿನದ ಪ್ರಯುಕ್ತ, ನಗರದ ವಿಕ್ಟೋರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಗಳಿಗೆ 2 ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು, ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವೀ ಸೂರ್ಯ ರವರು ಒದಗಿಸಿದ್ದು,  ಅದರ ಹಸ್ತಾಂತರ ಕಾರ್ಯವನ್ನು ಸಂಸದರ ಕಚೇರಿ ಸಿಬ್ಬಂದಿ ಇಂದು ನೆರವೇರಿಸಿ, ಸಾರ್ವಜನಿಕ ಸೇವೆಗೆ ಅಂಬ್ಯುಲೆನ್ಸ್ ಗಳನ್ನು ಬಳಕೆಗೆ ಮುಕ್ತಗೊಳಿಸಿದ್ದು...

Police: ಯುವತಿಯ ವಿಚಾರವಾಗಿ ಮೂವರಿಗೆ ಚಾಕು ಇರಿತ

ಧಾರವಾಡ: ಈ ಅವಳಿ ಜಿಲ್ಲೆಗಳಾದ ಹುಬ್ಬಳ್ಳಿ ಮತ್ತು ಧಾರವಾಡಗಳಲ್ಲಿ  ಪ್ರತಿದಿನ ಒಂದಿಲ್ಲೊಂದು ಘಟನೆಗಳ ನಡೆಯುತ್ತಿರುತ್ತವೆ. ಕೊಲೆ, ಅತ್ಯಾಚಾರ, ಬೆದರಿಕೆ, ದರೋಡೆಗಳು ನಡೆಯುತ್ತಿರುತ್ತವೆ ಅದರಂತೆ ನಿನ್ನೆ ಧಾರವಾಡದ ಎಲ್ ಐಸಿ ಕಛೇರಿ ಬಳಿ ಯುವಕರ ಮೇಲೆ ಚಾಕು ಇರಿದಿರುವ ಘಟನೆ ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಣ್ಣಿನಿಂದಲೇ ಜನನ ಹೆಣ್ಣಿನಿಂದಲೇ ಮರಣ ಎನ್ನುವ ಗಾದೆ ಯಾವ...

Traffic jam: ಸಚಿವ ಸಂತೋಷ್ ಲಾಡ್ ಗೆ ಬೆಂಬಲಿಗರಿಂದ ಸನ್ಮಾನ , ರಸ್ತೆಯಲ್ಲಿ ವಾಹನ ದಟ್ಟಣೆ.

ಹುಬ್ಬಳ್ಳಿ: ಸಚಿವರಿಂದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ‌ ಸಂಶಿಯಲ್ಲಿ ಕೆಲಕಾಲ  ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಆಂಬುಲೆನ್ಸ್  ರಸ್ತೆ ದಾಟಲು ಪರದಾಡುವಂತಾಯಿತು. ಕುಂದಗೋಳ ತಾಲೂಕಿನಾದ್ಯಂತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರೋ ಸಚಿವ ಸಂತೋಷ ಲಾಡ್ ನನ್ನು ಭೇಟಿ ಯಾಗಿ ಸನ್ಮಾನ ಮಾಡಲು ಶಾಲು ಹಾರದೊಂದಿಗೆ ನಿಂತಿದ್ದ ಅಧಿಕಾರಿಗಳು ಸಚಿವರ ಬೆಂಬಲಿಗರು...

Ambulance : ಆ್ಯಂಬುಲೆನ್ಸ್ ನಲ್ಲಿಯೇ ಹೆರಿಗೆ..!

Vijayanagara News: ಆ್ಯಂಬುಲೆನ್ಸ್ ನಲ್ಲಿಯೇ ಮಹಿಳೆಯೋರ್ವಳು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಆ್ಯಂಬುಲೆನ್ಸ್ ನಲ್ಲಿದ್ದ ಆಸ್ಪತ್ರೆ ಸಿಬ್ಬಂಧಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಹೌದು ಗರ್ಭಿಣಿಯೊಬ್ಬರಿಗೆ ಸಿಬ್ಬಂದಿ ಆಂಬ್ಯುಲೆನ್ಸ್‌ನಲ್ಲಿಯೇ ಹೆರಿಗೆ ಮಾಡಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನ ಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪಾಪಿನಾಯಕನ ಹಳ್ಳಿ ಗ್ರಾಮದ ಯಲ್ಲಮ್ಮ(28) ಎಂಬುವವರು ಹೆಣ್ಣು ಮಗುವಿಗೆ ಜನ್ಮ...

ದುರಹಂಕಾರದಿಂದ ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ಬಂದ ಆಂಬ್ಯುಲೆನ್ಸ್ ಸಿಬ್ಬಂದಿ

ರಾಮನಗರ: ಬೈಕ್​ನಲ್ಲಿ ಬರುವಾಗ ಆಯಾತಪ್ಪಿ ಬಿದ್ದು ಬೈಕ್ ಸವಾರ ಗಾಯಗೊಂಡಿರುತ್ತಾನೆ ಆದರೆ ಆಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳು ಜೊತೆ ಯಾರು ಬರದೇ ಇದ್ದರಿಂದ ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್​ನಿಂದ ಬಿದ್ದಿದ್ದ ಸವಾರನನ್ನು ನೋಡಿ ಊರಿನವರು ತಕ್ಷಣ 108 ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ 108...

ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಂಬುಲನ್ಸ್ ಗಳಿಗೆ ಜಿಪಿಎಸ್ ಅವಳಡಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಆಂಬುಲನ್ಸ್ ಗಳಿಗೆ ಜಿಪಿಎಸ್ ಅಳವಡಿಸಲು ಹೈಕೋರ್ಟ್ ಆದೇಶಿಸಿದೆ. ಭಾರತ್ ಪುನರುತ್ಥಾನ ಟ್ರಸ್ಟ್  ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ, ಮುಖ್ಯ ನ್ಯಾಯಮೋರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಇದನ್ನು ಆದೇಶಿಸಿದೆ. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ “ದೂರದೃಷ್ಟಿ ಯೋಜನೆ” ಸಹಕಾರಿ: ಕೆ.ಗೋಪಾಲಯ್ಯ ವಿಚಾರಣೆ ವೇಳೆ ವಕೀಲರು’ಜಿಪಿಎಸ್ ಅಳವಡಿಸಿರುವುದರ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು 2020ರ...

Yadgir : ಮಾನವೀಯತೆ ಮೆರೆದ MLA ರಾಜುಗೌಡ..!

ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಗಳಿಗೆ ಸುರಪುರದ ಶಾಸಕ ರಾಜುಗೌಡ (Rajgouda, MLAs)ಅವರು ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮನಗನಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರು ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಎಸಿ(TATA AC) ಯಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಎಸಿ ಪಲ್ಟಿಯಾಗಿ ಕಾರ್ಮಿಕರು ಗಾಯಗೊಂಡಿದ್ದು...
- Advertisement -spot_img

Latest News

ಸೊಕ್ಕಿನ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಶಾಸಕರೇ ಕನ್ನಡಿ ಹಿಡಿದಿದ್ದಾರೆ: ಪಾಟೀಲ್ ಪತ್ರಕ್ಕೆ ಸುನೀಲ್ ಕುಮಾರ್ ವ್ಯಂಗ್ಯ

Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ. ಈ...
- Advertisement -spot_img